ಬಾಳಿಲ ವಿದ್ಯಾಬೋಧಿನೀ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಸರ್ವ ಪೋಷಕರ ಸಭೆ ಮತ್ತು ವಿಶ್ವ ಪರಿಸರ ದಿನಾಚರಣೆ ಪ್ರೌಢಶಾಲೆಯ ಸಭಾಂಗಣ ದಲ್ಲಿ ನಡೆಯಿತು.ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ (ರಿ )ಬಾಳಿಲ ಇದರ ಅಧ್ಯಕ್ಷ ಶ್ರೀ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದರು. ವಿದ್ಯಾಸಂಸ್ಥೆಗಳ ಸಂಚಾಲಕ ಪಿ ಜಿ ಎಸ್ ಎನ್ ಪ್ರಸಾದ್ ಶುಭಕೋರಿದರು. ವೇದಿಕೆ ಯಲ್ಲಿ ಪ್ರೌಢಶಾಲಾ...