- Thursday
- June 11th, 2026
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಧ್ಯಂತರ ಪ್ರತಿನಿಧಿ ಸಭೆಯು ಸುಳ್ಯದ ಪಿ ಆರ್ ಗೇಟ್ ಹಾಲ್ ನಲ್ಲಿ ಕ್ಷೇತ್ರಾಧ್ಯಕ್ಷರಾದ ಮಿರಾಝ್ ಸುಳ್ಯರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಷೇತ್ರಾಧ್ಯಕ್ಷರಾದ ಮಿರಾಝ್ ಸುಳ್ಯರವರು ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ SDPI ಮಂಗಳೂರು ಗ್ರಾಮಾಂತರ...
ನವದೆಹಲಿ : ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ 'ಹಳದಿ ಎಲೆ ರೋಗ' ಮತ್ತು 'ಎಲೆ ಚುಕ್ಕಿ ರೋಗ' ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ರವರು ಇಂದು ವಿಧಾನಸೌಧದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರನ್ನು ಭೇಟಿಯಾಗಿ ಸುಳ್ಯದ ಅಗತ್ಯ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಸಲ್ಲಿಸಿ ಕೋರಿಕೊಂಡರು.
ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಇದರ ವತಿಯಿಂದ ಜೂ.11 ರಂದು ಬಾಳುಗೋಡು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಮನೀಷ್ ಗುಂಡಿಹಿತ್ಲು, ಗೌರವಾಧ್ಯಕ್ಷರಾದ ಜಗದೀಶ್ ವಾಡ್ಯಪ್ಪನಮನೆ, ಶಾಲಾ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)
ದೇವಚಳ್ಳ ಗ್ರಾಮದ ದೇವ ಊರುಕಟ್ಟಿಗೆ ಸಂಬಂದಿಸಿದ ಶ್ರೀ ಉಳ್ಳಾಕುಲು ಮತ್ತು ಮಲೆ ದೈವಗಳ ನೂತನ ದೈವಸ್ಥಾನ ಮತ್ತು ಕಟ್ಟೆಗಳ ನಿರ್ಮಾಣಕ್ಕೆ ಶಿಲ್ಪಿ ವೆಂಕಟರಮಣ ಆಚಾರ್ಯ ರವರು ಭೂಮಿ ಪೂಜೆಯ ವಿಧಿವಿಧಾನ ಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಉಳ್ಳಾಕುಲು ದೈವಸ್ಥಾನದ ಮೊಕ್ತೇಸರಾದ ಬಾಲಕೃಷ್ಣ ಗೌಡ ದೇವ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ರಮೇಶ ಪಡ್ಪು, ಕಾರ್ಯದರ್ಶಿ ಲಕ್ಷ್ಮೀಶ ಅಡ್ಡನಪಾರೆ,...
ಸುಳ್ಯ: ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ 'ಕ್ಷಮೆಯಿರಲಿ ತಂದೆ'ಜೂನ್ 12ರಂದು (ನಾಳೆಯಿಂದ) ಸುಳ್ಯ ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಸುಳ್ಯ ಭಾರತ್ ಸಿನಿಮಾ ಚಿತ್ರ...
ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಜೇಸಿಐ ಸುಳ್ಯ ಸಿಟಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು, ಜಂ ಇಯ್ಯತುಲ್ ಫಲಾಹ್ (ರಿ.) ಸುಳ್ಯ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಲಯನ್ಸ್ ಕ್ಲಬ್ ಹಿರಿಯಡ್ಕ...
ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ (ಜೂ.12) ತೆರೆಗೆ – ಸುಳ್ಯದಲ್ಲಿಂದು ಪೋಸ್ಟರ್ ಬಿಡುಗಡೆ
ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ 'ಕ್ಷಮೆಯಿರಲಿ ತಂದೆ'ಜೂನ್ 12ರಂದು (ನಾಳೆಯಿಂದ) ಸುಳ್ಯ ಸೇರಿ ರಾಜ್ಯಾದ್ಯಂತ ಪ್ರದರ್ಶನಗೊಳ್ಳಲಿದ್ದು, ಇದರ ಇದರ ಅಂಗವಾಗಿ ಸುಳ್ಯದಲ್ಲಿ ಪೋಸ್ಟರ್...
ದಿನಾಂಕ : 11 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
Loading posts...
All posts loaded
No more posts
