ನಾವೂರು : ವಿದ್ಯುತ್ ಕಂಬಕ್ಕೆ ರಿಕ್ಷಾ ಢಿಕ್ಕಿ – ಚಾಲಕನಿಗೆ ಗಾಯ

ಸುಳ್ಯದ ನಾವೂರು ಜಂಕ್ಷನ್ ಬಳಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಜೂ.13 ರಂದು ನಡೆದಿದೆ.
ಈ ಅಪಘಾತದಲ್ಲಿ ಆಟೋ ಚಾಲಕನ ತಲೆಗೆ ಗಾಯವಾಗಿದ್ದು, ತಕ್ಷಣವೇ ಸ್ಥಳೀಯರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಬ್ಬಿಣದ ಕರೆಂಟ್ ಕಂಬಕ್ಕೆ ಡಿಕ್ಕಿಯಾದ ರಭಸಕ್ಕೆ ಆಟೋ ಮುಂಭಾಗ ಜಖಂಗೊಂಡಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading