ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆನಂದ ಗುರೂಜಿ ಭೇಟಿ

ಸುಬ್ರಹ್ಮಣ್ಯ ಜೂನ್ 17 : ರಾಜ್ಯದ ಖ್ಯಾತ ಧಾರ್ಮಿಕ ಮುಖಂಡ ಶ್ರೀ ಆನಂದ ಗುರೂಜಿ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. 

. . . . . . . . .

ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ನಂತರ ಹೊಸಳಿಗಮ್ಮ ದೈವದ ದರ್ಶನ ಮಾಡಿ, ಅಲ್ಲಿಂದ ಶ್ರೀ ದೇವಳದ ಕಚೇರಿಗೆ ಭೇಟಿ ನೀಡಿದರು.  ಅಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಏಸುರಾಜ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಲೀಲಾ ಮನಮೋಹನ್ ಹಾಗೂ ಶಿಷ್ಟಾಚಾರ ವಿಭಾಗದವರು ಆನಂದ ಗುರೂಜಿಯವರನ್ನು ಬರಮಾಡಿಕೊಂಡು ಗೌರವಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading