- Monday
- August 3rd, 2026
ಮಂಗಳೂರು : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ “ಯೋಗ ವಿದ್ ಯೋಧ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ...
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಳೆದ ಜೂ.14ರಿಂದ ತಾಲೂಕಿನ ಪ್ರತೀ ತಾಲೂಕು ಪಂಚಾಯತ್ ವ್ಯಾಪ್ತಿಗಳಲ್ಲಿ ನಿರಂತರ ಎಸ್.ಐ.ಆರ್ ಮತದಾರ ವಿಶೇಷ ಸಮಗ್ರ ಪರಿಷ್ಕರಣೆಯ ಬಗ್ಗೆ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ ಆಯೋಜಿಸಿ ಅಂತಿಮವಾಗಿ ಇಂದು ಸುಳ್ಯ ನಗರ ಹಾಗೂ ಉಬರಡ್ಕ ಮಿತ್ತೂರು ಮತ್ತು ಆಲೆಟ್ಟಿ ಗ್ರಾಮಗಳ ಬಿ.ಎಲ್.ಎ-2 ಹಾಗೂ ಪಕ್ಷದ ಮುಖಂಡರುಗಳು, ಕಾರ್ಯಕರ್ತರಿಗೆ ಎಸ್.ಐ.ಆರ್ ಕುರಿತು...
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜೂ.19 ಶುಕ್ರವಾರದಂದು ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ವಿಶ್ರಾಂತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಿ, ದೀಪ ಬೆಳಗಿಸಿ ಶಾಲಾ ಭಿತ್ತಿಪತ್ತಿಕೆ "ವಿದ್ಯಾಕುಸುಮ"ವನ್ನು ಅನಾವರಣಗೈದು "ನಾವು ಮತ್ತು ಪ್ರಕೃತಿ" ಎನ್ನುವ ವಿಷಯದಲ್ಲಿ ಮಾತನಾಡಿದರು. "ಈ ಭೂಮಿ ನಮ್ಮದಲ್ಲ ಮುಂದೆ ಹುಟ್ಟಬೇಕಾದ ಮಗುವಿನದ್ದು...,...
ಸುಬ್ರಹ್ಮಣ್ಯ ಜೂನ್ 19 : ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರ ದಿನವಾದ ಶುಕ್ರವಾರ 2,000 ಮಿಕ್ಕಿ ಆಶ್ಲೇಷ ಬಲಿ ಸೇವೆಗಳು ಭಕ್ತರಿಂದ ನಡೆಯಿತು. ಗುರುವಾರ ಸಂಜೆಯಿಂದಲೇ ಆಶ್ಲೇಷ ನಕ್ಷತ್ರ ವಿದ್ಯುದರಿಂದ ನಿನ್ನೆ ಹಾಗೂ ಇಂದು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ...
ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕೊಡಿಯಾಲ ಬೈಲ್ ಮಹಾತ್ಮ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಸುಳ್ಯ ಪೊಲೀಸ್ ಠಾಣೆಯಲ್ಲಿ ಜೂ. 18 ರಂದು ಆಯೋಜಿಸಲಾಗಿತ್ತು. ಮಕ್ಕಳಿಗೆ ಸಂಬಂಧಿತ ಕಾನೂನುಗಳು ಹಾಗೂ ಪೊಲೀಸ್ ಠಾಣಾ ಕಾರ್ಯ ವೈಖರಿ ಬಗ್ಗೆ ಪ್ರಾತ್ಯಕ್ಷಿಕೆಯೊಂದಿಗೆ ಕಾರ್ಯಾಗಾರ ನಡೆಯಿತು.ಠಾಣಾ ಉಪನಿರೀಕ್ಷಕರಾದ ಸಂತೋಷ್ ಕುಮಾರ್ ಬಿ.ಪಿ. ರವರು ಪೊಲೀಸ್...
ಸುಳ್ಯ, ಜೂ. 19: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ 'ಮುಂಗಾರು ಮೇಳ'ಕ್ಕೆ ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಗ್ರಾಹಕರು ಈ ವಿಶೇಷ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಬಲರಾಮಾ ಆಚಾರ್ಯರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ದರವು ಸುಮಾರು ₹15,000ರಿಂದ ₹13,300 ರ ಮಟ್ಟಕ್ಕೆ ಇಳಿಕೆಯಾಗಿರುವುದು ಆಭರಣ ಖರೀದಿಗೆ ಅನುಕೂಲಕರ...
ದಿನಾಂಕ : 19 ಜೂನ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 19) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಅಧೀನಕ್ಕೆ ಒಳಪಟ್ಟಿರುವ ನವೋದಯ ಶಾಲಾ ಪ್ರವೇಶ ಪರೀಕ್ಷೆ ಹಾಗೂ ಸೈನಿಕ ಶಾಲಾ ಪರೀಕ್ಷೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯು ಪೂರ್ವ ತಯಾರಿ ತರಬೇತಿಯನ್ನು ಪ್ರಾರಂಭಿಸಿದೆ.ಎಲ್ಲಾ ವಸತಿ ಶಾಲೆಗಳ 6ನೇ ಮತ್ತು...
ಬೆಳ್ಳಾರೆ ಗ್ರಾಮದ ತಡಗಜೆ ವಾರ್ಡ್ ಸಂಖ್ಯೆ 144ರ ಬೆಳ್ಳಾರೆ-ಮಂಡೇಪು ರಸ್ತೆ ಕಾಂಕ್ರಿಟೀಕರಣಗೊಂಡಿದ್ದು ಕೆಲವೇ ದಿನಗಳಲ್ಲಿ ವಾಹನಗಳ ಸಂಚಾರಕ್ಕೆ ತೆರೆಯಲಿದೆ. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸರಕಾರಿ ಗ್ರಂಥಾಲಯ ಈ ರಸ್ತೆಯ ಮೂಲಕ ಸಿಗುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯರವರು ಈ ರಸ್ತೆಯ ಕಾಂಕ್ರಿಟೀಕರಣಕ್ಕೆ ಸಿ.ಎಮ್.ಐ.ಡಿ.ಪಿ ಯೋಜನೆಯಡಿಯಲ್ಲಿ ರೂ ಹತ್ತು ಲಕ್ಷ ಅನುದಾನವನ್ನು...
ಕೊಲ್ಲಮೊಗ್ರದ ವ್ಯಕ್ತಿಯೊಬ್ಬರು ಟಿಪ್ಪರ್ ಅಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಜೂ.18 ರಂದು ನಡೆದಿದೆ. ಕೊಲ್ಲಮೊಗ್ರು ಗ್ರಾಮದ ಕೊಂದಾಳ ನಿವಾಸಿ ಗುಡ್ಡಪ್ಪ ಗೌಡ ಅವರ ಪುತ್ರ ಮಹೇಶ್ ಮೃತಪಟ್ಟ ವ್ಯಕ್ತಿ. ಜೂ.18 ಗುರುವಾರದಂದು ಬೆಳಿಗ್ಗೆ 10:00 ಗಂಟೆಯ ಸುಮಾರಿಗೆ ಟಿಪ್ಪರ್ ನಲ್ಲಿ ತಾಂತ್ರಿಕ...
Loading posts...
All posts loaded
No more posts
