ವಳಲಂಬೆ : ಸಾರ್ವಜನಿಕ ಗಣೇಶೋತ್ಸವದ  ನೂತನ ಸಮಿತಿ ರಚನೆ | ಅಧ್ಯಕ್ಷರಾಗಿ ರವೀಂದ್ರ ಬಲ್ನಾಡು, ಪ್ರದಾನ ಕಾರ್ಯದರ್ಶಿಯಾಗಿ ದಯಾನಂದ ಕನ್ನಡ್ಕ, ಕೋಶಾಧಿಕಾರಿಯಾಗಿ ಮಾಧವ ಮೂಕಮಲೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 23 ನೇ ವರ್ಷದ ಗಣೇಶೋತ್ಸವ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ ಜೂ. 20ರಂದು ದೇವಳದ ವಠಾರದಲ್ಲಿ ನಡೆಯಿತು.

. . . . . . . . .

ಸಭೆಯಲ್ಲಿ ನೂತನ ಪದಾಧಿಕಾರಿಗಳ ಅಯ್ಕೆ ನಡೆದು ಅಧ್ಯಕ್ಷರಾಗಿ ರವೀಂದ್ರ ಬಲ್ನಾಡು, ಪ್ರದಾನ ಕಾರ್ಯದರ್ಶಿಯಾಗಿ ದಯಾನಂದ ಕನ್ನಡ್ಕ, ಕೋಶಾಧಿಕಾರಿಯಾಗಿ ಮಾಧವ ಮೂಕಮಲೆ, ಜೊತೆ ಕಾರ್ಯದರ್ಶಿ ಲೋಹಿತ್ ಮಾವಿನಕಟ್ಟೆ ಹಾಗೂ ಗೌರವಾಧ್ಯಕ್ಷರಾಗಿ ಹರಿಶ್ಚಂದ್ರ ಕೇಪಳಕಜೆ ಇವರನ್ನು ಅಯ್ಕೆ ಮಾಡಲಾಯಿತು.

. . . . . . .


ಗೌರವಾಧ್ಯಕ್ಷ ಹರಿಶ್ಚಂದ್ರ ಕೇಪಳಕಜೆ ಸ್ವಾಗತಿಸಿ, ದಿಗಂತ್ ಕಡ್ತಲ್ ಕಜೆ ಕಳೆದ ಸಾಲಿನ ಕಾರ್ಯಕ್ರಮದ ಲೆಕ್ಕ ಪತ್ರ ಮಂಡಿಸಿದರು. ಸಚಿನ್ ವಳಲಂಬೆ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading