ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೆರಾಜೆಯ ಜ್ಯೋತಿ ಪ್ರೌಢಶಾಲೆಯಲ್ಲಿ ಜೂ.21ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

. . . . . . . . .

ಸುಳ್ಯದ ಪತಂಜಲಿ ಯೋಗ ತರಬೇತಿ ಸಂಸ್ಥೆಯ ಯೋಗ ಶಿಕ್ಷಕರಾದ ಶ್ರೀಮತಿ ಸುನಂದಾ ಶೆಟ್ಟಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸದ ಮಾಹಿತಿ ನೀಡಿದರು. ಶ್ರೀಮತಿ ಜಲಜಾಕ್ಷಿ, ಶ್ರೀಮತಿ ಪ್ರಪುಲ್ಲಾ ಹಾಗೂ ಮೋಹನ್ ರವರು ಯೋಗ ಪ್ರಾತ್ಯಕ್ಷಿಕೆ ಮೂಲಕ ಯೋಗಾಭ್ಯಾಸ ಮಾಡಿಸಿದರು.

. . . . . . .

ಶಾಲಾ ಮುಖ್ಯ ಶಿಕ್ಷಕರಾದ ನಾಗರಾಜ್.ಜಿ.ಆರ್ ಸ್ವಾಗತಿಸಿ ಶ್ರೀಮತಿ ಅರ್ಚನಾ.ಕೆ.ವಿ ವಂದಿಸಿದರು. ಶ್ರೀಮತಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading