ಲಯನ್ಸ್ ಕ್ಲಬ್ ವಲಯಾಧ್ಯಕ್ಷರಾಗಿ ರಾಮಚಂದ್ರ ಪಳಂಗಾಯ ನೇಮಕ

ಲಯನ್ಸ್ ಕ್ಲಬ್ ವಲಯಾಧ್ಯಕ್ಷರಾಗಿ ಹರಿಹರ ಪಳ್ಳತ್ತಡ್ಕ ಗ್ರಾಮದ ರಾಮಚಂದ್ರ ಪಳಂಗಾಯ ರವರು ನೇಮಕಗೊಂಡಿದ್ದಾರೆ. ಲಯನ್ಸ್ ಜಿಲ್ಲಾ ಗವರ್ನರ್ ತಾರಾನಾಥ್.ಹೆಚ್.ಎಂ ಕೊಪ್ಪ ರವರು ರಾಮಚಂದ್ರ ಪಳಂಗಾಯ ರವರನ್ನು ಲಯನ್ಸ್ ಕ್ಲಬ್ 317ಡಿ ಜಿಲ್ಲೆಯ ಪ್ರಾಂತ್ಯ 06 ವಲಯ 01ರ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ನಿವೃತ್ತ ಉಪನ್ಯಾಸಕರಾದ ಇವರು ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾಗಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading