- Wednesday
- August 12th, 2026
ಸುಳ್ಯ: ಜೂ. 20ರಂದು ಮುರುಳ್ಯ ಗ್ರಾಮದ ಕಡೀರದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು, ವೆಲ್ಡಿಂಗ್ ಕೆಲಸಗಾರ ವಸಂತ ಅವರ ಐದು ವರ್ಷದ ಇಬ್ಬರು ಅವಳಿ ಮಕ್ಕಳು ಮೃತಪಟ್ಟಿರುವ ಘಟನೆಯು ಅತ್ಯಂತ ದಾರುಣವಾಗಿದ್ದು, ಇಡೀ ಜಿಲ್ಲೆಯನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. ಆರ್ಥಿಕವಾಗಿ ಹಿಂದುಳಿದಿರುವ ಮೃತರ ಪೋಷಕರ ನೋವು ವರ್ಣನಾತೀತವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಮಾನವೀಯತೆಯ ಆಧಾರದ ಮೇಲೆ ಸಂತ್ರಸ್ತ...
ಜೇಸಿಐ ಸುಳ್ಯ ಪಯಸ್ವಿನಿ ಹಾಗೂ ಸುಳ್ಯ ಪೊಲೀಸ್ ಇಲಾಖಾ ವತಿಯಿಂದ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ-2026 ಪ್ರಯುಕ್ತ ಜೂ. 23ರಂದು ನೆಹರು ಸ್ಮಾರಕ ವಿದ್ಯಾಸಂಸ್ಥೆ ಅರಂತೋಡು ಇಲ್ಲಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರವನ್ನು ಸುಳ್ಯ ಪೊಲೀಸ್ ಇಲಾಖೆಯ ಸಹಾಯಕ ಉಪ ನಿರೀಕ್ಷಕ ತಾರನಾಥ್ ಹಾಗೂ ಪ್ರೋಭೇಷನರಿ ಸಹಾಯಕ ಉಪ ನಿರೀಕ್ಷಕ ಕೃಷ್ಣ...
ಹಯಾತುಲ್ ಇಸ್ಲಾಂ ಮದ್‌ರಸ ಜಾಲ್ಸೂರ್ ಟೌನ್ ಇದರ ವಿದ್ಯಾರ್ಥಿ ಸಂಘಟನೆ ಸುನ್ನಿ ಬಾಲ ಸಂಘ(ಎಸ್‌ಬಿಎಸ್) ವಾರ್ಷಿಕ ಮಹಾಸಭೆಯು ಮದ್‌ರಸ ಸದರ್ ಉಸ್ತಾದರಾದ ಖಲೀಲ್ ಝುಹ್‌ರಿ ನೆಕ್ಕಿಲ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮದ್‌ರಸ ಮುಅಲ್ಲಿಂ ಉಸ್ತಾದರಾದ ಸಲೀಂ ಸಖಾಫಿ ಅರಿಕ್ಕಿಲ ಸಭೆಯನ್ನು ಉದ್ಘಾಟಿಸಿದರು. ಮುಹಮ್ಮದ್ ಮಿಸ್‌ಅಬ್ ಕಿರಾಅತ್ ಪಠಿಸಿ, ಕಾರ್ಯದರ್ಶಿ ಇಬಾನ್ ಮುರ್ತಝ ಸ್ವಾಗತ ಗೈದು, ಮುಹಮ್ಮದ್...
ಸುಳ್ಯ : ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಪೆಥಾಲಜಿ ವಿಭಾಗದ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಬೆಳ್ಳಿ ಹಬ್ಬದ ಅಂಗವಾಗಿ “PATHO SPECTRUM 2026 – Integrated CME on Gynecologic and Breast Pathology” ಎಂಬ ಸಮಗ್ರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಜೂನ್ 23, 2026 ರಂದು ಆಯೋಜಿಸಲಾಯಿತು. ಕಾರ್ಯಕ್ರಮವು...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ 2026 ಇದರ ಅಂಗವಾಗಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ದೂಂತೂರು ಮಾಹಿತಿ ನೀಡಿದರು. ಜ್ಞಾನದೀಪ ಶಿಕ್ಷಣ ತರಬೇತಿ...
ಬೆಳ್ಳಾರೆ, ಜೂ. 23: ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ-2026ರ ಅಂಗವಾಗಿ ಜೂ. 24ರಂದು ಬೆಳ್ಳಾರೆಯಲ್ಲಿ ಬೃಹತ್ ಜಾಥಾ ಹಾಗೂ ಬೀದಿ ನಾಟಕ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ ಬೆಳ್ಳಾರೆ ವೆಂಕಟರಮಣ ದೇವಸ್ಥಾನದ ಬಳಿಯಿಂದ ಮಾಸ್ತಿಕಟ್ಟೆಯವರೆಗೆ ಜಾಥಾ...
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ, ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆಸಾಲ ಪಡೆದಿರುವ ಹಾಗೂ ಬೆಳೆಸಾಲ...
ಭಾರತೀಯ ಜನತಾ ಪಕ್ಷದ ಸುಳ್ಯ ಮಂಡಲದ ವತಿಯಿಂದ ರಾಷ್ಟ್ರದ ಏಕತೆ, ಅಖಂಡತೆ ಮತ್ತು ಸ್ವಾಭಿಮಾನದ ಸಂಕೇತರಾದ ಜನಸಂಘದ ಸ್ಥಾಪಕ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನವನ್ನು ಇಂದು (ಜೂ.23) ಆಚರಿಸಲಾಯಿತು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ದೇಶಸೇವೆ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ,ಮಹಿಳಾ ಸಬಲೀಕರಣ ಘಟಕ ಮಂಗಳೂರು ಮತ್ತು ಗ್ರಾಮ ಪಂಚಾಯತ್ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಅರಿವು ಕಾರ್ಯಕ್ರಮವನ್ನು ಜೂ. 19 ರಂದು ಬೆಳ್ಳಾರೆ...
ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆಯನ್ನು ಜೂ. 23 ರಂದು ಬೆಳ್ಳಾರೆ ಠಾಣಾಧಿಕಾರಿ ಹೀರಯ್ಯ ಎಚ್.ಡಿ. ಯವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಗಾಂಜಾ ಮತ್ತು ಅಫೀಮು, ಮೊಬೈಲ್ ಬಳಕೆ, ಸೈಬರ್ ಕ್ರೈಂ, ಅಪ್ರಾಪ್ತರ ವಾಹನ ಚಲಾವಣೆ ಮುಂತಾದ ಕುರಿತಾಗಿ ಕಾನೂನು ಮಾಹಿತಿಗಳನ್ನು ವಿವರವಾಗಿ ನೀಡಿದರು. ಹಾಗೆಯೇ ಸುತ್ತಮುತ್ತಲೂ ನಡೆಯುತ್ತಿರುವ ಮಾದಕ ವಸ್ತುಗಳ ಚಟುವಟಿಕೆಗಳ ಕುರಿತು...
Loading posts...
All posts loaded
No more posts
