- Wednesday
- August 12th, 2026
ಜೂ.21ರಂದು ಸುಳ್ಯದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರು 6 ಪವನ್ ತೂಕದ ಚಿನ್ನದ ಬ್ರೇಸ್‌ಲೈಟ್ ಕಳೆದುಕೊಂಡಿದ್ದು, ಅಡ್ತಲೆ ನಿವಾಸಿ ಭೋಜಪ್ಪ ಅಜಿಲ ಎಂಬುವರು ಈ ಬ್ರೇಸ್‌ಲೈಟ್ ಅನ್ನು ಕಳೆದುಕೊಂಡಿದ್ದರು. ಜಾಲ್ಸೂರು ಗ್ರಾಮದ ಅಡ್ಕಾರ್ ಮದುವೆ ಮಂಟಪದಲ್ಲಿ ಬೋಜಪ್ಪ ರವರು ಮದುವೆ ಕಾರ್ಯಕ್ರಮ ಮುಗಿಸಿ ಕಾರಿಗೆ ಹತ್ತುವ ಸಂದರ್ಭದಲ್ಲಿ ಬ್ರೇಸ್‌ಲೈಟ್ ಅನ್ನು ಕಳೆದುಕೊಂಡಿದ್ದು, ಇದು ಮದುವೆಗೆಂದು ಬಂದಿದ್ದ ಕೇರಳ ಮೂಲದ...
ಸುಬ್ರಹ್ಮಣ್ಯ : ಕರ್ನಾಟಕ ಪೊಲೀಸ್ ಇಲಾಖೆಯ ವತಿಯಿಂದ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಬುಧವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭವ್ಯ ಜಾಗೃತಿ ಜಾಥಾ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪಿ.ಎಸ್.ಐ ಅಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ, ಕುಕ್ಕೆ ಸುಬ್ರಹ್ಮಣ್ಯ ಆಟೋ ಚಾಲಕ-ಮಾಲಕರ ಸಂಘ, ಟ್ಯಾಕ್ಸಿ ಚಾಲಕ-ಮಾಲಕರ ಸಂಘ,...
ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ(ರಿ.) ಸುಳ್ಯ ದ.ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಹಾಗೂ ಊರ ಅಭಿಮಾನಿಗಳಿಂದ “ದಿ| ಶ್ರೀಧರ ಭಾಗವತ್ ರವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ”ಯು ಜೂ.28 ಭಾನುವಾರದಂದು ಪೂರ್ವಾಹ್ನ 11:00 ಗಂಟೆಯಿಂದ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಲಿದ್ದು, ಅಪರಾಹ್ನ 12:30 ರಿಂದ ಅನ್ನಸಂತರ್ಪಣೆ...
ಪೆರಾಜೆ, ಜೂ.24: ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯ ಆಯುಷ್ಮಾನ್ ಆರೋಗ್ಯ ಕೇಂದ್ರ ಪೆರಾಜೆ ವ್ಯಾಪ್ತಿಯ ಸ.ಹಿ.ಪ್ರಾ. ಶಾಲೆ ಕುಂಬಳಚೇರಿ, ಕೋಟೆ ಪೆರಾಜೆ, ಕೋಡಿ ಪೆರಾಜೆ ಹಾಗೂ ಕನ್ನಡ ಪೆರಾಜೆ ಶಾಲೆಗಳಲ್ಲಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಪೆರಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ರಕ್ತದ ಗುಂಪು ಪರೀಕ್ಷೆ ಶಿಬಿರ ನಡೆಯಿತು.ಶಿಬಿರಕ್ಕೆ...
ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪಾಜೆ ಆರಕ್ಷಕ ಠಾಣೆಯ ಎ ಎಸ್ ಐ ಬೋಪಯ್ಯ ಅವರು ಮಾತನಾಡಿ ಎನ್ ಡಿ ಪಿ ಎಸ್ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಮಾದಕ ವಸ್ತುಗಳ ಸೇವನದ, ಮಾರಾಟ ಮತ್ತು ಸಾಗಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ವಿದ್ಯಾರ್ಥಗಳು ಈ ದುಶ್ಚಟಕ್ಕೆ ಬಲಿಯಾಗಿ...
ಕಲ್ಲಪಳ್ಳಿಯ ಪೆರುಮುಂಡ ಕಾರ್ಯಪ್ಪ ಮತ್ತು ಪುಷ್ಪಾ ದಂಪತಿಗಳ ಪುತ್ರ ಜಯದೀಪ್ ಅವರ ವಿವಾಹವು ಸುಳ್ಯದ ಮುಪ್ಪೇರ್ಯ ಗ್ರಾಮದ ಕಾಯರ - ಕಾಣಿಯೂರು ದಿ|ಬಾಬು ಗೌಡ ಮತ್ತು ವೀಣಾ ದಂಪತಿಗಳ ಪುತ್ರಿ ಅಕ್ಷತಾ ಅವರೊಂದಿಗೆ ಸುಳ್ಯದ ಕಾಯರ್ತೋಡಿ "ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಭವನ" ದಲ್ಲಿ ಜೂ. 24 ರಂದು ನಡೆಯಿತು.
ದಿನಾಂಕ : 24 ಜೂನ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಪುತ್ತೂರು : ಅಕ್ಷಯ ಎಜ್ಯುಕೇಷನ್ & ಚಾರಿಟೇಬಲ್ ಟ್ರಸ್ಟ್ ಆಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಸ್ವಾಗತಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಯಂತ್ ನಡುಬೈಲುರವರು ಅಧ್ಯಕ್ಷತೆಯನ್ನು ವಹಿಸಿ, “ಸ್ವಾಗತ ಕಾರ್ಯಕ್ರಮ ಹಿರಿಯ...
ದಿನಾಂಕ : 24-06-2026ವಾರ : ಬುಧವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷರಾಶಿ : ಇಂದು ನೀವು ಹಣ ಸಂಪಾದಿಸಲು ಅನೇಕ ಅವಕಾಶಗಳನ್ನು ಹಾಗು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಹಣವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಬರುವ ತೊಂದರೆಗಳಿಂದ ಸ್ವಲ್ಪ ಮುಕ್ತರಾಗುತ್ತೀರಿ ಮತ್ತು ಕೆಲಸವೂ ಚೆನ್ನಾಗಿ ನಡೆಯುತ್ತದೆ. ಆದಾಯದ ವಿವಿಧ ಮೂಲಗಳನ್ನು ಪಡೆಯುವ ಮೂಲಕ, ನಿಮ್ಮ ಕೆಲವು ಸ್ಥಗಿತಗೊಂಡ...
ನಾಲ್ಕೂರು ಗ್ರಾಮದ ನಡುಗಲ್ಲು ಧನ್‌ಕುಷ್ ಕಾಂಪ್ಲೆಕ್ಸ್ ನಲ್ಲಿ ಜೂ.24 ರಂದು ದಿನೇಶ್.ಕೆ.ಎಲ್ ಮ್ಹಾಲಕತ್ವದ “ಶ್ರೀ ವಿಘ್ನೇಶ್ವರ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ವರ್ಕ್ಸ್” ಸಂಸ್ಥೆಯು ಗಣಹೋಮದೊಂದಿಗೆ ಶುಭಾರಂಭಗೊಂಡಿದ್ದು, ದಿನೇಶ್ ರವರ ಮನೆಯವರು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಮ್ಹಾಲಕರಾದ ದಿನೇಶ್ ರವರು “ನಮ್ಮಲ್ಲಿ ಉತ್ತಮ ಗುಣಮಟ್ಟದ ಹೆಚ್ಚು ಬಾಳಿಕೆ ಬರುವ ತುಕ್ಕುರಹಿತ...
Loading posts...
All posts loaded
No more posts
