ಹರಿಹರ ಪಳ್ಳತ್ತಡ್ಕ : ಜೂ.28ರಂದು “ದಿ| ಶ್ರೀಧರ ಭಾಗವತ್ ರವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ”

ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ(ರಿ.) ಸುಳ್ಯ ದ.ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಹಾಗೂ ಊರ ಅಭಿಮಾನಿಗಳಿಂದ “ದಿ| ಶ್ರೀಧರ ಭಾಗವತ್ ರವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ”ಯು ಜೂ.28 ಭಾನುವಾರದಂದು ಪೂರ್ವಾಹ್ನ 11:00 ಗಂಟೆಯಿಂದ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಲಿದ್ದು, ಅಪರಾಹ್ನ 12:30 ರಿಂದ ಅನ್ನಸಂತರ್ಪಣೆ ನೆರವೇರಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading