ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ ಈ ಭಾಗಗಳಲ್ಲಿ ನಾಳೆ(ಜೂ.25) ವಿದ್ಯುತ್ ವ್ಯತ್ಯಯ

ನಾಳೆ ಜೂ.25 ಗುರುವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading