ಹರಿಹರ ಪಳ್ಳತ್ತಡ್ಕ : ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯ ವಸ್ತುಗಳನ್ನು ಉರಿಸಿದ ಸ್ಥಳೀಯ ವಾಣಿಜ್ಯ ಸಂಸ್ಥೆಗೆ ದಂಡ ವಿಧಿಸಿದ ಗ್ರಾಮ ಪಂಚಾಯತ್

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳ ಬಾರ್ ನ ಹಿಂಬಾಗದಲ್ಲಿ ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯ ವಸ್ತುಗಳನ್ನು ಸುಟ್ಟು ಹಾಕಿದ್ದು, ಈ ಬಗ್ಗೆ ಜೂ.05 ರಂದು ಮಾಹಿತಿ ಪಡೆದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿ ತ್ಯಾಜ್ಯ ಸುಟ್ಟದನ್ನು ದೃಢಪಡಿಸಿಕೊಂಡು ನೋಟೀಸ್ ಜಾರಿ ಮಾಡಿದ್ದರೆಂದು ತಿಳಿದುಬಂದಿದ್ದು, ಈ ಮೂಲಕ ಸಂಬಂಧಪಟ್ಟವರನ್ನು ಗ್ರಾಮ ಪಂಚಾಯತ್ ಕಛೇರಿಗೆ ಕರೆಸಿ 3 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading