- Wednesday
- August 12th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಹರಿಹರ ಪಳ್ಳತ್ತಡ್ಕ, ಐನೆಕಿದು, ಬಾಳುಗೋಡು ಹಾಗೂ ಕೊತ್ನಡ್ಕ ಪ್ರಗತಿಬಂಧು-ಸ್ವಸಹಾಯ ಸಂಘಗಳ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ.26 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ...
ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ವತಿಯಿಂದ ಟ್ಯಾಲೆಂಟ್ಸ್ ಡೇ ಕಾರ್ಯಕ್ರಮ ಕಾಲೇಜು ಆಡಿಟೋರಿಯಂನಲ್ಲಿ ನಡೆಯಿತು. ಪ್ರಾಚಾರ್ಯರಾದ ಮಿಥಾಲಿ.ಪಿ ರೈ ಅವರು ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳು ಹಾಡು, ನೃತ್ಯ ವಿವಿಧ ವಿನೋದಾವಳಿಗಳನ್ನು ಸಾದರಪಡಿಸಿದರು. ಉಪನ್ಯಾಸಕ ವಿನಯ್ ನಿಡ್ಯಮಲೆ, ವಿದ್ಯಾರ್ಥಿ ಮಹಮ್ಮದ್ ಆಶಿಕ್ ತಂಡದವರು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಡಿಂಪಲ್...
ದಿನಾಂಕ : 26 ಜೂನ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 26) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ರಾಜ್ಯ ಸರ್ಕಾರವು ಸಚಿವರ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಮರುಹಂಚಿಕೆ ಮಾಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡಲಾಗಿದೆ.ಡಾ. ಯು.ಟಿ. ಖಾದರ್ ಅವರು ಕರ್ನಾಟಕ ರಾಜಕೀಯದಲ್ಲಿ ಅನುಭವಿ ಹಾಗೂ ಜನಪ್ರಿಯ ನಾಯಕರಾಗಿದ್ದು, ಹಲವು ಮಹತ್ವದ...
ಮಂಡೆಕೋಲು ಗ್ರಾಮದ ಯುವ ಕಾಂಗ್ರೆಸ್ ಸಮಿತಿಯ ಸಭೆ ಇಂದು ಮಂಡೆಕೋಲಿನ ಕಣೆಮರಡ್ಕದಲ್ಲಿ ನಡೆಯಿತು. ಮಂಡೆಕೋಲು ಗ್ರಾಮ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಫೀಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ) ಭವಾನಿಶಂಕರ್ ಕಲ್ಮಡ್ಕ ಸಭೆಯನ್ನುದ್ದೇಶಿಸಿ ಮಾತನಾಡಿ ಪಕ್ಷ ಸಂಘಟನೆ ಮತ್ತು ಯುವ ಕಾಂಗ್ರೆಸ್ ಸಮಿತಿಗಳ ಜವಾಬ್ದಾರಿ ಹಾಗೂ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ...
