ಸುಬ್ರಹ್ಮಣ್ಯದ ಎಸ್ಎಸ್‌ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

ಸುಬ್ರಹ್ಮಣ್ಯ, ಜೂನ್ 28 : ಶ್ರೀ ಸುಬ್ರಹ್ಮಣ್ಯೇಶ್ವರ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ಶನಿವಾರ(ಜೂನ್ 27) ಕಾಲೇಜಿನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಂದಾ ಹರೀಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಚ್ಚ ನ್ಯಾಯಾಲಯದ ಹಿರಿಯ ವಕೀಲರು ಹಾಗೂ ಸಂಸ್ಥೆಯ ಹಿರಿಯ...

ಖ್ಯಾತ ನ್ಯಾಯವಾದಿ ಜಗದೀಶ್ ಡಿ.ಪಿ ಅವರಿಗೆ ಡಾ. ಸೆಲ್ವ ರತ್ನಂ ರವರ “ರತ್ನನ ಸಾರಸ್ವತ ಲೋಕ” ಪುಸ್ತಕ ನೀಡಿ ಗೌರವಾರ್ಪಣೆ

ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಡಾ. ಸೆಲ್ವ ರತ್ನಂ ರವರು ಸುಳ್ಯದ ಖ್ಯಾತ ನ್ಯಾಯವಾದಿ ಹಾಗೂ ತಾಲೂಕು ವಕೀಲರ ಸಂಘದ ಕಾರ್ಯದರ್ಶಿಗಳಾದ ಜಗದೀಶ್.ಡಿ.ಪಿ ಅವರಿಗೆ ತಾವು ಬರೆದ “ರತ್ನನ ಸಾರಸ್ವತ ಲೋಕ” ಪುಸ್ತಕವನ್ನು ಬೆಂಗಳೂರಿನ ಅಮ್ಮಾಪುರ ರೆಸಿಡೆನ್ಸಿಯಲ್ಲಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಡಾ. ಸೆಲ್ವ ರತ್ನಂ ರವರ ಪತ್ನಿ ಉಷಾ, ಪುತ್ರ ಜಿತಿನ್ ಬಾಲಾಜಿ, ಮಂಗಳೂರಿನ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 29-06-2026ವಾರ : ಸೋಮವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 95919691971) ಮೇಷರಾಶಿ : ಇಂದು ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕ ಫಲಿತಾಂಶಗಳಿರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಕೆಲವು ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ... ಗಮನಿಸಿ : ಇಂದು ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ... ಪರಿಹಾರ :...
error: Content is protected !!