- Friday
- July 17th, 2026
ಸುಳ್ಯದ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 05 ರಂದು ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ವಿದ್ಯಾಸಂಸ್ಥೆಯ ಸಂಚಾಲಕರಾದ ರೊ. ಪಿ.ಪಿ ಎಂ.ಪಿ.ಹೆಚ್.ಎಫ್ ಪ್ರಭಾಕರನ್ ನಾಯರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಬೊಮ್ಮೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ರೊ. ಮೇಜರ್ ಡೊನೊರ್ ಡಾ|| ರಾಮ್ ಮೋಹನ್ ಕೆ.ಎನ್ ಶುಭ...
ಕಳಂಜ ಗ್ರಾಮದ ಅಯ್ಯನಕಟ್ಟೆ ನಿವಾಸಿ ಇಬ್ರಾಹಿಂ ಅಜಪಿಲ(86) ಎಂಬುವವರುಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂನ್ 04 ರಂದು ನಿಧನರಾದರು. ಅವರು ಪುತ್ರರಾದ ಮುಹಮ್ಮದ್, ಅಬ್ದುಲ್ ಖಾದರ್, ಅಬೂಬಖರ್ ಸೆಲೆಖ್ಟ್ ಹಾಗೂ ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
ಸುಬ್ರಹ್ಮಣ್ಯ ಜೂನ್ 06 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನಂಪ್ರತಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಸಾವಿರಾರು ಭಕ್ತರ ಅನುಕೂಲಕ್ಕಾಗಿ ಸಮಗ್ರ ಅಭಿವೃದ್ಧಿಯ ಮಾಸ್ಟರ್ ಪ್ಲಾನ್ ಮೂರನೇ ಹಂತದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ದೇವಸ್ಥಾನದ ಸುತ್ತುಪೌಳಿ ಮರುನಿರ್ಮಾಣ ಸಹಿತ ವಿವಿಧ ಕಾಮಗಾರಿಗಳಿಗೆ ಸಚಿವ ಸಂಪುಟದ ಒಪ್ಪಿಗೆಯೊಂದಿಗೆ ಆಡಳಿತಾತ್ಮಕ ಅನುಮೋದನೆ ಈಗಾಗಲೇ ದೊರಕಿರುತ್ತದೆ. ಇದರ ಮುಂದಿನ...
ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಸುಬ್ರಹ್ಮಣ್ಯ ಉಪವಿಭಾಗದ ಪಂಜ ಅರಣ್ಯ ವಲಯದ ವತಿಯಿಂದ ಜೂ.05ರಂದು ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಳ್ಪ, ಗುತ್ತಿಗಾರು ಹಾಗೂ ಏನೆಕಲ್ಲು ವಲಯದ ಉಪ ವಲಯಾರಣ್ಯಾಧಿಕಾರಿಗಳಾದ ಮೊಹಮ್ಮದ್ ಮೆಹಬೂಬ್ ರವರು ಸಸಿಗಳನ್ನು ನೆಡುವ ಮೂಲಕ...
ದಿನಾಂಕ : 06 ಜೂನ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಕಳಂಜ ಗ್ರಾಮದ ಅಯ್ಯನಕಟ್ಟೆ ನಿವಾಸಿ ಇಬ್ರಾಹಿಂ ಅಜಪಿಲ (86)ಎಂಬವರುಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂನ್ 4 ರಂದು ನಿಧನರಾದರು. ಅವರು ಪುತ್ರರಾದ ಮುಹಮ್ಮದ್, ಅಬ್ದುಲ್ ಖಾದರ್, ಅಬೂಬಖರ್ ಸೆಲೆಖ್ಟ್ ಹಾಗೂ ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
ಬೆಳ್ಳಾರೆ ಗ್ರಾಮದ ಉಮಿಕ್ಕಳ ದಿ.ಇಬ್ರಾಹಿಂ ಹಾಜಿಯವರ ಪತ್ನಿ ಕುಂಞ್ಞಲಿಮಾ (85) ಅಲ್ಪಕಾಲದ ಅಸೌಖ್ಯದಿಂದ ಜೂ 3 ರಂದು ಸ್ವಗೃಹದಲ್ಲಿ ನಿಧನರಾದರು.ಅವರು ಅಬ್ದುಲ್ ಕರೀಂ,ಹಮೀದ್, ಹನೀಫ್ ಪಿ. ಕೆ. ಸೇರಿದಂಥೆ ಮೂವರು ಗಂಡು, ಇಬ್ಬರು ಹೆಣ್ಣು ಮಕ್ಕಳು,ಮರಿಮಕ್ಕಳು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ. ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ
ಮೆಸ್ಕಾಂ ನ ಬೆಳ್ಳಾರೆ, ಸುಳ್ಯ ಹಾಗೂ ಬೆಸ್ಕಾಂ ನಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಶಾಪಿ ಹಾಜಿ ಜೂ.05 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಜ್ ಯಾತ್ರೆ ಮುಗಿಸಿ ಅಗಮಿಸುತ್ತಿದ್ದ ಅವರಿಗೆ ಆರೋಗ್ಯದಲ್ಲಿ ಏರುಪೇರು ಆದ ಕಾರಣ ಏರ್ಪೋರ್ಟ್ ನಿಂದ ನೇರ ಚಿಕಿತ್ಸೆ ಗಾಗಿ ಅಸ್ಪತ್ರೆಗೆ ತೆರಳಿದ್ದರು ಅಲ್ಲಿ ಚಿಕಿತ್ಸೆ ಪಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು....
ಬಾಳಿಲ ವಿದ್ಯಾಬೋಧಿನೀ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಸರ್ವ ಪೋಷಕರ ಸಭೆ ಮತ್ತು ವಿಶ್ವ ಪರಿಸರ ದಿನಾಚರಣೆ ಪ್ರೌಢಶಾಲೆಯ ಸಭಾಂಗಣ ದಲ್ಲಿ ನಡೆಯಿತು.ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ (ರಿ )ಬಾಳಿಲ ಇದರ ಅಧ್ಯಕ್ಷ ಶ್ರೀ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದರು. ವಿದ್ಯಾಸಂಸ್ಥೆಗಳ ಸಂಚಾಲಕ ಪಿ ಜಿ ಎಸ್ ಎನ್ ಪ್ರಸಾದ್ ಶುಭಕೋರಿದರು. ವೇದಿಕೆ ಯಲ್ಲಿ ಪ್ರೌಢಶಾಲಾ...
ಸುಬ್ರಹ್ಮಣ್ಯ ಜೂನ್ 05 : ಮಂಗಳೂರಿನ ನಿಟ್ಟೆ ಪಿಜಿಯೋಥೆರಪಿ ಮಹಾವಿದ್ಯಾಲಯ(ಕ್ಷೇಮ) ಆಯೋಜಿಸಿರುವ ವಿಶ್ವ ಪರಿಸರ ದಿನದ ಅಂಗವಾಗಿ ಜೂನ್ 05 ಶುಕ್ರವಾರದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಪರಿಸರದಲ್ಲಿ ಕ್ಲೀನ್ ಕುಮಾರಧಾರ, ಗ್ರೀನ್ ಸುಬ್ರಹ್ಮಣ್ಯ ಎಂಬ ಸ್ಲೋಗನ್‌ನೊಂದಿಗೆ ಬೃಹತ್ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಸ್ವಚ್ಛತಾ ಅಭಿಯಾನವನ್ನು ಫ್ಲಾಗ್ ಹಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ...
Loading posts...
All posts loaded
No more posts
