- Thursday
- July 16th, 2026
ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಕರಂಗಲ್ಲುವಿನ ಡಾ. ಪುರುಷೋತ್ತಮ.ಕೆ.ವಿ ರವರು ಪ್ರೊಫೆಸರ್ ಆಗಿ ಪದೋನ್ನತಿ ಹೊಂದಿದ್ದು, ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆ ಇವರಿಗೆ ಪದೋನ್ನತಿ ನೀಡಿರುತ್ತದೆ. ಪ್ರಸ್ತುತ ಕಳೆದ ಆರು ವರ್ಷಗಳಿಂದ ಕಿನ್ನಿಗೋಳಿಯ ಐಕಳ ಪೋಂಪೈ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಕಳೆದ 30 ವರ್ಷಗಳಿಂದ ಅರ್ಥಶಾಸ್ತ್ರ ಉಪನ್ಯಾಸಕರಾಗಿದ್ದು, ಇದೀಗ ಪ್ರೊಫೆಸರ್ ಹುದ್ದೆಗೆ ಪದೋನ್ನತಿ...
ದಿನಾಂಕ : 02 ಜೂನ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
ಜಿಲ್ಲಾ ಅಡಳಿತ,ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳ್ಳಾರೆ ಗ್ರಾಮದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರವನ್ನು ಪ್ರಾರಂಭಿಸಿದ್ದು, ಇದನ್ನು ಬೆಂಗಳೂರಿನ ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಗೆ ನಿರ್ವಹಣೆ ಗಾಗಿ ಸರ್ಕಾರ ನೀಡಿದೆ. ಜೂ. 01 ರಂದು ಬೆಳ್ಳಾರೆ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರವನ್ನು ಸ್ಥಳೀಯ...
ಸುಳ್ಯ ಗ್ರೀನ್ ವ್ಯೂ ಪ್ರಾಥಮಿಕ ಮತ್ತು ಪ್ರೌಢಶಾಲೆ ಯ ಪ್ರಸಕ್ತ ಸಾಲಿನ ಪ್ರಾರoಬೋ ತ್ಸವ ವಿವಿಧ ಕಾರ್ಯಕ್ರಮ ಗಳೊಂದಿಗೆ ಜರಗಿತುಪ್ರಥಮ ದಿನ ಶಾಲೆಗೆ ಬಂದ ವಿದ್ಯಾರ್ಥಿ ಗಳನ್ನು ಅತಿಥಿ ಗಳು, ಅಧ್ಯಾಪಕ ವೃಂದ ದವರು ಶಾಲಾ ಪ್ರವೇಶ ದ್ವಾರದಲ್ಲಿ ನಿಂತು ಬರಮಾಡಿಕೊಂಡುಮೆರವಣಿಗೆಯಲ್ಲಿ ಬ್ಯಾoಡ್ ವಾದ್ಯಗಳೊಂದಿಗೆ ಶಾಲಾ ವಠಾರ ಕ್ಕೆ ಅನುಗಮಿಸಲಾಯಿತುನಂತರ ನಡೆದ ಸಮಾರಂಭ ದ ಅಧ್ಯಕ್ಷತೆಯನ್ನು...
ಕೊಯನಾಡಿನಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬರೆಗೆ ಗುದ್ದಿ ಪಲ್ಟಿಯಾದ ಘಟನೆ ಅರಂಬೂರಿನಲ್ಲಿ ಇಂದು(ಜೂ.01) ನಡೆದಿದೆ ಎಂದು ವರದಿಯಾಗಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ನಿದ್ರೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಅಂತಾರಾಷ್ಟ್ರೀಯ ಖ್ಯಾತಿಯ ಟೈಲ್ಸ್‌ಗಳ ಅಪೂರ್ವ ಸಂಗ್ರಹದೊಂದಿಗೆ ಸ್ಟಾರ್ ಟೈಲ್ಸ್ ಮಳಿಗೆ ಸುಳ್ಯದಲ್ಲಿ ಜೂ.01ರಂದು ಶುಭಾರಂಭಗೊಳ್ಳಲಿದೆ.ಶೋರೂಂ ನ್ನು ಕುಂಬೊಳ್ ತಂಜಳ್ ಪರಂಪರೆಯ ಸಯ್ಯದ್ ಉಮ್ಮರ್ ಕುಂಚಿಕೋಯ ತಂಬಳ್ ರವರ ಸುಪುತ್ರ ಸಯ್ಯದ್ ಶಹೀರ್ ಹುಸೈನ್ ತಂಜಳ್ ಕುಂಬೊಳ್, ಕೆವಿಜಿ ಅಕಾಡೆಮಿ ಅಫ್ ಲಿಬರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ.ಕೆ ವಿ ಚಿದಾನಂದ, ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮಗುರುಗಳಾದ...
ದಿನಾಂಕ : 01 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
ಸಂಧ್ಯಾರಶ್ಮಿ ಸಾಹಿತ್ಯ ಸಂಘ ಸುಳ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಇವುಗಳ ಸಹಯೋಗದೊಂದಿಗೆ ಸುಬ್ರಹ್ಮಣ್ಯದ ಅಶೋಕ್ ಮೂಲೆಮಜಲು ಹಾಗೂ ಶ್ರೀಮತಿ ಸುನಿತಾ ಅಶೋಕ್ ಮೂಲೆಮಜಲು ದಂಪತಿಗಳ ಮನೆಯಲ್ಲಿ ಮೇ.26ರಂದು “ಗ್ರಂಥಾಲಯ ವೀಕ್ಷಣೆ ಹಾಗೂ ಸಂವಾದ ಕಾರ್ಯಕ್ರಮ” ನಡೆಯಿತು.ಅಶೋಕ್ ಮೂಲೆಮಜಲು ರವರು ತಮ್ಮ ಮನೆಯಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಪುಸ್ತಕಗಳು, ವೃತ್ತಪತ್ರಿಕೆಗಳು...
ಜಿಲ್ಲೆಯಲ್ಲಿ ಮರಳು, ಕೆಂಪು ಕಲ್ಲು ಸಮಸ್ಯೆ ಈ ಉದ್ಯಮವನ್ನೇ ಅವಲಂಬಿತರಾದ ಸಣ್ಣ ಸಣ್ಣ ಉದ್ಯಮಿ ಕಾಂಟ್ರಾಕ್ಟ್ ಗಳಿಗೆ, ಮನೆಕಟ್ಟುವ ಬಡ ಮಧ್ಯಮ ವರ್ಗ. ಮರಳು ಸಿಗದೇ ತೊಂದರೆಯಲ್ಲಿದೆ. ಇದಕ್ಕೆ ನೂತವಾಗಿ ರಚನೆ ಆಗುತ್ತಿರುವ ಸರಕಾರ ಜನರಿಗೆ ಸುಲಭವಾಗಿ ಸ್ಪಂದಿಸುವ ನಿರೀಕ್ಷೆ ಇದೆ. ಈ ಕುರಿತಾಗಿ ಸರಕಾರ ಯೋಚನೆ, ನಿರ್ಧಾರ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್...
ಗುತ್ರಿಗಾರು ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮ ಇಂದು ನಡೆಯಿತು. ಎಲ್.ಕೆ.ಜಿ., ಯು.ಕೆ.ಜಿ. ಹಾಗೂ ಒಂದರಿಂದ 7 ನೇ ತರಗತಿ ವರೆಗಿನ ಮಕ್ಕಳನ್ನು ಶಾಲಾ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ನಿವೃತ್ತ ಶಿಕ್ಷಕರಾದ ದಯಾನಂದ ಮುತ್ಲಾಜೆ, ಗ್ರಾ.ಪಂ.ಕಾರ್ಯದರ್ಶಿ ಮೋಹನ್ ಕುಮಾರ್, ಎಸ್.ಡಿ.ಎಂ.ಸಿ....
Loading posts...
All posts loaded
No more posts
