ಸಾಹಿತಿ ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಕವಿಗೋಷ್ಠಿ, ಯೋಗ ಪ್ರದರ್ಶನ ಮತ್ತು ಸಾಹಿತ್ಯ ಕೃತಿ ಬಿಡುಗಡೆ ಸಮಾರಂಭ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ 21ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಚಂದನ ಕವಿಗೋಷ್ಠಿ, ಯೋಗ ಪ್ರದರ್ಶನ ಮತ್ತು ಸಾಹಿತ್ಯ ಕೃತಿ ಬಿಡುಗಡೆ ಸಮಾರಂಭವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಭವನದಲ್ಲಿ ಜೂ. 21ರಂದು ಜರುಗಿತು. ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆಯ ಗೌರವ ಅಧ್ಯಕ್ಷರಾದ, ನಟ, ನಿರ್ದೇಶಕ, ಸಾಹಿತಿ, ಜ್ಯೋತಿಷಿಯಾದ ಎಚ್.ಭೀಮರಾವ್ ವಾಷ್ಠರ್ ಅವರು ವಹಿಸಿದ್ದರು....

ಹರಿಹರ ಪಳ್ಳತ್ತಡ್ಕ : ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯ ವಸ್ತುಗಳನ್ನು ಉರಿಸಿದ ಸ್ಥಳೀಯ ವಾಣಿಜ್ಯ ಸಂಸ್ಥೆಗೆ ದಂಡ ವಿಧಿಸಿದ ಗ್ರಾಮ ಪಂಚಾಯತ್

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳ ಬಾರ್ ನ ಹಿಂಬಾಗದಲ್ಲಿ ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯ ವಸ್ತುಗಳನ್ನು ಸುಟ್ಟು ಹಾಕಿದ್ದು, ಈ ಬಗ್ಗೆ ಜೂ.05 ರಂದು ಮಾಹಿತಿ ಪಡೆದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿ ತ್ಯಾಜ್ಯ ಸುಟ್ಟದನ್ನು ದೃಢಪಡಿಸಿಕೊಂಡು ನೋಟೀಸ್ ಜಾರಿ ಮಾಡಿದ್ದರೆಂದು ತಿಳಿದುಬಂದಿದ್ದು, ಈ ಮೂಲಕ ಸಂಬಂಧಪಟ್ಟವರನ್ನು ಗ್ರಾಮ...
Ad Widget

ಇಂದಿನ(ಜೂನ್ 25) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಮತ್ತು ಕೊಬ್ಬರಿ ಬೆಲೆಯಲ್ಲಿ ಭರ್ಜರಿ ಜಿಗಿತ ; ಗ್ರೇಡ್ ರಬ್ಬರ್ ದರದಲ್ಲಿ ಸತತ ಕುಸಿತ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 25 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 25-06-2026ವಾರ : ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 01)ಮೇಷರಾಶಿ : ಇಂದು ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ. ಉದ್ಯೋಗಿಗಳು ಶುಭ ಸುದ್ದಿ ಕೇಳುವಿರಿ... ಗಮನಿಸಿ : ಇಂದು ಮನಸ್ಸು ಪ್ರಶಾಂತವಾಗಿರುತ್ತದೆ... ಪರಿಹಾರ : ಶ್ರೀ ಅನ್ನಪೂರ್ಣೇಶ್ವರಿಯನ್ನು ಸ್ಮರಣೆ...

ಬಿದ್ದು ಸಿಕ್ಕಿದ ಬ್ರೇಸ್‌ಲೈಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಯುವತಿ – ಯುವತಿಗೆ 1 ಲಕ್ಷ ರೂ. ನಗದು ಹಾಗೂ ಚಿನ್ನದ ಉಂಗುರ ಬಹುಮಾನ

ಜೂ.21ರಂದು ಸುಳ್ಯದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರು 6 ಪವನ್ ತೂಕದ ಚಿನ್ನದ ಬ್ರೇಸ್‌ಲೈಟ್ ಕಳೆದುಕೊಂಡಿದ್ದು, ಅಡ್ತಲೆ ನಿವಾಸಿ ಭೋಜಪ್ಪ ಅಜಿಲ ಎಂಬುವರು ಈ ಬ್ರೇಸ್‌ಲೈಟ್ ಅನ್ನು ಕಳೆದುಕೊಂಡಿದ್ದರು. ಜಾಲ್ಸೂರು ಗ್ರಾಮದ ಅಡ್ಕಾರ್ ಮದುವೆ ಮಂಟಪದಲ್ಲಿ ಬೋಜಪ್ಪ ರವರು ಮದುವೆ ಕಾರ್ಯಕ್ರಮ ಮುಗಿಸಿ ಕಾರಿಗೆ ಹತ್ತುವ ಸಂದರ್ಭದಲ್ಲಿ ಬ್ರೇಸ್‌ಲೈಟ್ ಅನ್ನು ಕಳೆದುಕೊಂಡಿದ್ದು, ಇದು ಮದುವೆಗೆಂದು ಬಂದಿದ್ದ ಕೇರಳ ಮೂಲದ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಜಾಥಾ – “ವ್ಯಸನಮುಕ್ತ ಜೀವನವೇ ಆರೋಗ್ಯಕರ ಸಮಾಜದ ಅಡಿಪಾಯ” : ಪಿ.ಎಸ್‌.ಐ ಅಂಜನೇಯ ರೆಡ್ಡಿ

ಸುಬ್ರಹ್ಮಣ್ಯ : ಕರ್ನಾಟಕ ಪೊಲೀಸ್ ಇಲಾಖೆಯ ವತಿಯಿಂದ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಬುಧವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭವ್ಯ ಜಾಗೃತಿ ಜಾಥಾ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪಿ.ಎಸ್‌.ಐ ಅಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ, ಕುಕ್ಕೆ ಸುಬ್ರಹ್ಮಣ್ಯ ಆಟೋ ಚಾಲಕ-ಮಾಲಕರ ಸಂಘ, ಟ್ಯಾಕ್ಸಿ ಚಾಲಕ-ಮಾಲಕರ ಸಂಘ,...

ಹರಿಹರ ಪಳ್ಳತ್ತಡ್ಕ : ಜೂ.28ರಂದು “ದಿ| ಶ್ರೀಧರ ಭಾಗವತ್ ರವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ”

ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ(ರಿ.) ಸುಳ್ಯ ದ.ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಹಾಗೂ ಊರ ಅಭಿಮಾನಿಗಳಿಂದ “ದಿ| ಶ್ರೀಧರ ಭಾಗವತ್ ರವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ”ಯು ಜೂ.28 ಭಾನುವಾರದಂದು ಪೂರ್ವಾಹ್ನ 11:00 ಗಂಟೆಯಿಂದ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಲಿದ್ದು, ಅಪರಾಹ್ನ 12:30 ರಿಂದ ಅನ್ನಸಂತರ್ಪಣೆ...

ಪೆರಾಜೆ ವ್ಯಾಪ್ತಿಯ ಶಾಲೆಗಳಲ್ಲಿ ರಕ್ತದ ಗುಂಪು ಪರೀಕ್ಷೆ ಶಿಬಿರ

ಪೆರಾಜೆ, ಜೂ.24: ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯ ಆಯುಷ್ಮಾನ್ ಆರೋಗ್ಯ ಕೇಂದ್ರ ಪೆರಾಜೆ ವ್ಯಾಪ್ತಿಯ ಸ.ಹಿ.ಪ್ರಾ. ಶಾಲೆ ಕುಂಬಳಚೇರಿ, ಕೋಟೆ ಪೆರಾಜೆ, ಕೋಡಿ ಪೆರಾಜೆ ಹಾಗೂ ಕನ್ನಡ ಪೆರಾಜೆ ಶಾಲೆಗಳಲ್ಲಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಪೆರಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ರಕ್ತದ ಗುಂಪು ಪರೀಕ್ಷೆ ಶಿಬಿರ ನಡೆಯಿತು.ಶಿಬಿರಕ್ಕೆ...

ಪೆರಾಜೆ: ಜ್ಯೋತಿ ಪ್ರೌಢಶಾಲೆಯಲ್ಲಿ ಡ್ರಗ್ಸ್ ಜಾಗೃತಿ ಕಾರ್ಯಕ್ರಮ

ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪಾಜೆ ಆರಕ್ಷಕ ಠಾಣೆಯ ಎ ಎಸ್ ಐ ಬೋಪಯ್ಯ ಅವರು ಮಾತನಾಡಿ ಎನ್ ಡಿ ಪಿ ಎಸ್ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಮಾದಕ ವಸ್ತುಗಳ ಸೇವನದ, ಮಾರಾಟ ಮತ್ತು ಸಾಗಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ವಿದ್ಯಾರ್ಥಗಳು ಈ ದುಶ್ಚಟಕ್ಕೆ ಬಲಿಯಾಗಿ...

ಶುಭ ವಿವಾಹ; ಜಯದೀಪ್ – ಅಕ್ಷತಾ

ಕಲ್ಲಪಳ್ಳಿಯ ಪೆರುಮುಂಡ ಕಾರ್ಯಪ್ಪ ಮತ್ತು ಪುಷ್ಪಾ ದಂಪತಿಗಳ ಪುತ್ರ ಜಯದೀಪ್ ಅವರ ವಿವಾಹವು ಸುಳ್ಯದ ಮುಪ್ಪೇರ್ಯ ಗ್ರಾಮದ ಕಾಯರ - ಕಾಣಿಯೂರು ದಿ|ಬಾಬು ಗೌಡ ಮತ್ತು ವೀಣಾ ದಂಪತಿಗಳ ಪುತ್ರಿ ಅಕ್ಷತಾ ಅವರೊಂದಿಗೆ ಸುಳ್ಯದ ಕಾಯರ್ತೋಡಿ "ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಭವನ" ದಲ್ಲಿ ಜೂ. 24 ರಂದು ನಡೆಯಿತು.
Loading posts...

All posts loaded

No more posts

error: Content is protected !!