ವಿವಾದದಕ್ಕೆ ಕಾರಣವಾಗಿದ್ದ ರಸ್ತೆ ಕಾಮಗಾರಿ – ರಸ್ತೆ ಮಧ್ಯದಲ್ಲಿದ್ದ ವಿದ್ಯುತ್ ಕಂಬ ತೆರವುಗೊಳಿಸಿದ ಮೆಸ್ಕಾಂ

ಸುಳ್ಯ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಲೇ ಔಟ್ ಗೆ ಹೊಗುವ ರಸ್ತೆಯನ್ನು ಅಭಿವೃದ್ಧಿಗೊಳಿಸುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬ ತೆರವುಗೊಳಿಸದೇ ಕಾಂಕ್ರೀಟಿಕರಣ ಮಾಡಲಾಗಿತ್ತು. ಇದು ಭಾರಿ ವಿವಾದದಕ್ಕೆ ಕಾರಣವಾಗಿತ್ತು.

. . . . . . . . .

ಇದೀಗ ರಸ್ತೆ ಮಧ್ಯದಲ್ಲಿದ್ದ ವಿದ್ಯುತ್ ಕಂಬವನ್ನು ಮೆಸ್ಕಾಂ ತೆರವುಗೊಳಿಸಿ ರಸ್ತೆ ಬದಿಯಲ್ಲಿ ಹಾಕಿದ್ದಾರೆ. ರಸ್ತೆ ಮಧ್ಯದಲ್ಲಿರುವ ಕಂಬದಿಂದ ರಸ್ತೆಯಲ್ಲಿ ಪ್ರಯಾಣಿಸುವವರಿಗೆ ಸಂಭಾವ್ಯ ಅನಾಹುತಗಳಾಗದಂತೆ ಮೆಸ್ಕಾಂ ಕ್ರಮವಹಿಸಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading