ಸುಳ್ಯದ ಜ್ಞಾನದೀಪ ನವೋದಯ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಸಾನ್ವಿ ಬಿ.ಜಿ. ನವೋದಯ ಶಾಲೆಗೆ ಆಯ್ಕೆ

2025-26ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು 3ನೇ ಸುತ್ತಿನಲ್ಲಿ ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಸಾನ್ವಿ ಬಿ.ಜಿ. ಮುಡಿಪು ಪಿಎಂಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.

. . . . . . . . .

ಸುಳ್ಯ ಬೆಟ್ಟಂಪಾಡಿಯ ಗೌರಿಶಂಕರ ಮತ್ತು ಸವಿತಾ ಕುಮಾರಿ ದಂಪತಿಗಳ ಪುತ್ರಿ ಸುಳ್ಯದ ಸೈoಟ್ ಬ್ರಿಜಿಡ್ಸ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಾನ್ವಿ ಬಿ.ಜಿ. ನವೋದಯ ಪ್ರವೇಶ ಪರೀಕ್ಷೆಯಲ್ಲಿ 29ನೇ ರ‌್ಯಾಂಕ್ ಪಡೆದುಕೊಂಡು ನವೋದಯಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಇಲ್ಲಿ ತರಬೇತಿ ಪಡೆದ ಒಟ್ಟು 17 ವಿದ್ಯಾರ್ಥಿಗಳು ನವೋದಯ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಇದುವರೆಗೆ ಇಲ್ಲಿ ತರಬೇತಿ ಪಡೆದ ಒಟ್ಟು 224 ವಿದ್ಯಾರ್ಥಿಗಳು ನವೋದಯ ವಸತಿ ಶಾಲೆಗೆ ಆಯ್ಕೆಯಾಗಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading