- Thursday
- August 20th, 2026
ಸುಳ್ಯ, ಜು. 6: ಅಧಿಕಾರ ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಲಕ್ಷಾಂತರ ಜನರ ಅಪೇಕ್ಷೆ, ಆಶಯ ಹಾಗೂ ಕನಸುಗಳ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಸ್ಥಾನವಾಗಿದೆ. ಜನಸಾಮಾನ್ಯರು ನೀಡುವ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಮಟ್ಟದ ಶಕ್ತಿ ಎಂದು ಕರ್ನಾಟಕ ಸರ್ಕಾರದ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜಾಲ್ಸೂರು ಸಮೀಪದ ಮಹಾಬಲಡ್ಕ ಬಳಿ ಇದೀಗ (ಜು. 6) ರಸ್ತೆ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ. ಮರ ರಸ್ತೆ ಮಧ್ಯೆ ಬಿದ್ದಿದ್ದರಿಂದ ಎರಡೂ ದಿಕ್ಕಿನ ವಾಹನಗಳು ಸಾಲುಗಟ್ಟಿ ನಿಂತು ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಸ್ಥಳೀಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಮರವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದು, ವಾಹನ ಸಂಚಾರವನ್ನು...
ಆಯುರ್ವೇದ ವೈದ್ಯಕೀಯ ಸ್ನಾತಕೋತರ ಪದವಿ ಪರೀಕ್ಷೆಯಲ್ಲಿ ಯೋಗ ಮತ್ತು ಸ್ವಸ್ತ ವಿಭಾಗದಲ್ಲಿ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ. ಹಿತಾ ಮಡ್ತಿಲ ಇವರಿಗೆ ಐವರ್ನಾಡು ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರ ವತಿಯಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಸನ್ಮಾನವನ್ನು ಶ್ರೀಮತಿ ರೇವತಿ ಭೋಳುಗುಡ್ಡೆ ಮತ್ತು ಶ್ರೀಮತಿ ಭಾರತಿ ಗುತ್ತಿಗಾರು ಮೂಲೆ ನೆರವೇರಿಸಿದರು. ಈ...
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಐವರ್ನಾಡು-ಕುಕ್ಕುಡೇಲು ಸಂಪರ್ಕ ಸಾರ್ವಜನಿಕ ರಸ್ತೆಯ 2 ಬದಿಯ ಬರೆ(ಗುಡ್ಡ) ನಿರಂತರವಾಗಿ ಕುಸಿಯುತ್ತಿರುವುದರಿಂದ ಆ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಐವರ್ನಾಡು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜು. 4ರಂದು ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ನಡೆಸಿದ Kambala Solution ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಯತೀಶ ಯು., ಸೃಜನ ಕುಮಾರ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ (ಆರ್‌ಟಿಫಿಶಿಯಲ್ ಇಂಟೆಲಿಜೆನ್ಸ್ & ಮೆಶಿನ್ ಲರ್ನಿಂಗ್) ವಿಭಾಗದ ವಿದ್ಯಾರ್ಥಿ ಬಬಿತ್ ಪಿ.ಎಸ್., ಸೋನಾ, ಸಂಜನಾ...
ಮಂಡೆಕೋಲು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಎಸ್.ಸಿ. ಕೇಂದ್ರದಲ್ಲಿ ಡಿಜಿ ಪೇ ಗೆ ಚಾಲನೆ ನೀಡಲಾಯಿತು.ವೇದಿಕೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸುಳ್ಯ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಚಾಲನೆ ನೀಡಿ ಮಾತನಾಡಿ, ವಾರದ ಪ್ರತಿ ಸೋಮವಾರ ಸಿ.ಎಸ್.ಸಿ. ಕೇಂದ್ರ ಮಂಡೆಕೋಲಿನಲ್ಲಿ ಯಾವುದೇ ಖಾತೆಯಿಂದ ಎಟಿಎಂ ಮುಖಾಂತರ ಹಣವನ್ನು ಪಡೆದುಕೊಳ್ಳಬಹುದು (ವಿಶೇಷ ಸೂಚನೆ ಬ್ಯಾಂಕ್ ಆಫ್...
ಸುಳ್ಯ ತಾಲೂಕು ಮಟ್ಟದ ಪ. ಜಾತಿ, ಪಂಗಡದವರ ಕುಂದುಕೊರತೆ ಸಮಿತಿಯ ಸಭೆಯನ್ನು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ತಹಶೀಲ್ದಾರ್ ಕು. ಮಂಜುಳರವರ ಅಧ್ಯಕ್ಷತೆಯಲ್ಲಿ ಜು. 8ರಂದು ಕರೆಯಲಾಗಿದೆ. ಸಂಬಂಧಪಟ್ಟ ಪ.ಜಾತಿ, ಪಂಗಡದವರು ತಮ್ಮ ಸಮಸ್ಯೆಗಳ ಬಗ್ಗೆ 3 ದಿನ ಮುಂಚಿತವಾಗಿ ಸುಳ್ಯ ಸಮಾಜ ಕಲ್ಯಾಣ ಇಲಾಖಾ ಕಛೇರಿಗೆ ಲಿಖಿತ ರೂಪದಲ್ಲಿ ಮನವಿಗಳನ್ನು ಸಲ್ಲಿಸಲು ತಿಳಿಸಲಾಗಿದೆ....
