- Thursday
- July 9th, 2026
ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು ತನ್ನ ಅನುಮತಿಯಿಲ್ಲದೆ ಆಸ್ತಿ ಹಾಗೂ ದಾಖಲೆ ಪತ್ರಗಳಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದು, ಇದೀಗ ತಲಾಕ್ ನೀಡಿ ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಅವರ ಪತ್ನಿ ಶಮಾ ಅವರು ಆರೋಪಿಸಿದ್ದಾರೆ. ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಜು. 8ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ದಿನಾಂಕ : 09-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷ ರಾಶಿ* ,ಕೆಲವು ಜನರು ಪೂರ್ವಜರ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದಗಳಲ್ಲಿ ಗೆಲ್ಲುತ್ತಾರೆ. ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ, ಗಮನಿಸಿ:-ಇಂದು ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಸೂಚನೆಗಳಿವೆ, ಪರಿಹಾರ:-ಸೂರ್ಯನಿಗೆ...
