ಐವರ್ನಾಡು: ಸ್ಥಗಿತಗೊಂಡ ಕುಕ್ಕುಡೇಲು ರಸ್ತೆ ಹಾಗೂ ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳಿಗೆ ತಹಶೀಲ್ದಾರ್ ಭೇಟಿ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳಿಗೆ ಹಾಗೂ ಸ್ಥಗಿತಗೊಂಡ ರಸ್ತೆಯನ್ನು ಸುಳ್ಯ ತಹಶೀಲ್ದಾರ್ ಮಂಜುಳ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಿಡ್ಬ್ಲ್ಯೂಡಿ ಇಂಜಿನಿಯರ್ ಪರಮೇಶ್ವರ, ಕಂದಾಯ ಅಧಿಕಾರಿ ಅವಿನ್ ರಂಗತ್ ಮಲೆ, ಗ್ರಾ.ಪಂ.ಸಿಬ್ಬಂದಿಗಳು, ಗ್ರಾಮ ಸಹಾಯಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

. . . . . . . . .

ಕುಕ್ಕುಡೇಲು ರಸ್ತೆಯಲ್ಲಿ ಕುಸಿದಿರುವ ಬರೆಯನ್ಮು ಮಳೆಗಾಲದ ಬಳಿಕ ವೈಜ್ಞಾನಿಕವಾಗಿ ತೆರವುಗೊಳಿಸುವಂತೆ ಸೂಚಿಸಿದರು. ಹಾಗೂ ತಾತ್ಕಾಲಿಕವಾಗಿ ಪರ್ಯಾಯ ರಸ್ತೆಯನ್ನು ಸಂಚಾರಕ್ಕೆ ವ್ಯವಸ್ಥೆಗೊಳಿಸುವಂತೆ ತಹಶೀಲ್ದಾರ್
ಅಧಿಕಾರಿಗಳಿಗೆ ಸೂಚಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading