ಬಿಳಿಯಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ

ಅರಂತೋಡು ಗ್ರಾಮದ ಬಿಳಿಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 19 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆಗೈದು ಇದೀಗ ಗೂನಡ್ಕ-ದೊಡ್ಡಡ್ಕ ಶಾಲೆಗೆ ವರ್ಗಾವಣೆ ಗೊಂಡ ಅವರಿಗೆ ಜು. 6ರಂದು ಬಿಳಿಯಾರು ಸ.ಕಿ.ಪ್ರಾ. ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

. . . . . . . . .

ಇವರಿಗೆ ಶಾಲೆಯ ಶಿಕ್ಷಕಿ ಸುಜ್ಯೋತಿ ಅವರು ಮತ್ತು ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಮಾಜಿ ಅಧ್ಯಕ್ಷರುಗಳು, ಹಳೆ ವಿದ್ಯಾರ್ಥಿಗಳು, ಊರಿನ ಗಣ್ಯ ವ್ಯಕ್ತಿಗಳು ಮತ್ತು ಊರವರು ಸೇರಿ ಸನ್ಮಾನಿಸಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading