- Saturday
- July 11th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 11 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜು. 4ರಂದು ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್‌ನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಜ್ಞಾನವಿ ಎಂ.ಕೆ. ಮಂಗಳೂರು ವಲಯದ Pool Campusನಲ್ಲಿ ಪಾಲ್ಗೊಂಡು Tessolve Semiconductorಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ. 4.1 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷ ಡಾ....
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:11/07/2026 ಶನಿವಾರ*01,🐏ಮೇಷರಾಶಿ🐏*📃,ಮನೆಯಲ್ಲಿ ಕಲಹಗಳು ನಿಮ್ಮನ್ನು ಮಾನಸಿಕ ಒತ್ತಡದಲ್ಲಿರಿಸುತ್ತದೆ. ನಿಮ್ಮನ್ನು ಹೆಚ್ಚು ಪ್ರೀತಿಸುವ ವ್ಯಕ್ತಿಯನ್ನು ನೋವಿಸದಿರಿ, ನೀವು ಇಂದು ಕೆಲಸದಲ್ಲಿ ಎಲ್ಲದರಲ್ಲೂ ಮೇಲುಗೈ ಸಾಧಿಸಬಹುದು. ನಿಮ್ಮ ಕಾರ್ಯ ಸಾಧನೆಗೆ ಹಿರಿಯ ಅಧಿಕಾರಿಗಳ ಸಲಹೆ ಪಡೆಯಿರಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ, ಗಮನಿಸಿ:-ಇಂದು ನಿಮಗೆ ಅಗತ್ಯವಾದ ವಸ್ತುಗಳ ಮಾತ್ರ ಖರೀದಿಸಲು...
