- Tuesday
- September 1st, 2026
ವಿಧಾನ ಸೌಧದಲ್ಲಿ ನಡೆದ KFD ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ಕ್ಷೇತ್ರದಲ್ಲಿ ಪ್ರಮುಖವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಮತ್ತು ಸಿಬಂದಿ ಕೊರತೆಯ ಬಗ್ಗೆ ಸಭೆಯಲ್ಲಿ ತಿಳಿಸಿದರು. ಇದಕ್ಕೆ ಸಭೆಯ ಇತರ ಶಾಸಕರು ಕೂಡ ಧ್ವನಿಯಾಗಿ 24×7 ಸೇವೆಯನ್ನು ನೀಡುವಂತೆ ಸಚಿವರನ್ನು ಒತ್ತಾಸಿದರು. ಸಭೆಯ ನಂತರ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್...
ಸುಬ್ರಹ್ಮಣ್ಯ ಜುಲೈ 16 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಬಂದು ಆಶ್ಲೇಷ ಬಲಿ ಸೇವೆ ಸಲ್ಲಿಸುವುದಾಗಿದೆ. ಅದೇ ರೀತಿ ಈ ಬಾರಿ ಮಳೆಗಾಲವಾದರೂ ಮಳೆ ಇಲ್ಲದ ಕಾರಣ ಹೆಚ್ಚಿನ ಭಕ್ತರು ಆಶ್ಲೇಷ ಸೇವೆಗೆಂದೆ ಬಂದು ನಿನ್ನೆ ಬುಧವಾರದಂದು ಕುಕ್ಕೆ ಕ್ಷೇತ್ರದ ದೇವಳದ ವಸತಿ...
ಸುಬ್ರಹ್ಮಣ್ಯ ಜುಲೈ 16 : ಸುಬ್ರಹ್ಮಣ್ಯ ಪೊಲೀಸ್ ಠಾಣಾ ಸುಪರ್ದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಜನ ಗ್ರಹರಕ್ಷಕ ಸಿಬ್ಬಂದಿಯವರಿಗೆ ಸುಬ್ರಹ್ಮಣ್ಯದ ಅಖಿಲ ಭಾರತ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ರೈನ್ ಕೋರ್ಟ್ ಗುರುವಾರ ವಿತರಿಸಲಾಯಿತು. ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿಯ ಮೈದಾನದಲ್ಲಿ ಬೆಳಗ್ಗಿನ ಜಾವ ನಡೆದ ಕಾರ್ಯಕ್ರಮದಲ್ಲಿ ಅಯ್ಯಪ್ಪ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಉಮೇಶ ಕೆ.ಎನ್...
ಅರಂಬೂರು ಸಮೀಪ ಅಲ್ಟೋ ಕಾರು ಹಾಗೂ ಬೈಕ್ ನಡುವೆ ಇದೀಗ ಅಪಘಾತ ಸಂಭವಿಸಿದ್ದು ಬೈಕ್ ಸವಾರನ ತಲೆಗೆ ಗಾಯವಾಗಿದೆ ಎನ್ನಲಾಗಿದೆ. ಅರಂಬೂರು ತೂಗುಸೇತುವೆ ಕಡೆಗೆ ಕಾರು ತಿರುಗುತ್ತಿದ್ದಾಗ ಪೆರಾಜೆ ಕಡೆಯಿಂದ ಬಂದ ಬೈಕ್ ಢಿಕ್ಕಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ವಿವರ ಲಭ್ಯವಾಗಬೇಕಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ನೇಮಕ ಹಾಗೂ ಅಧ್ಯಕ್ಷರ ಆಯ್ಕೆ ಪ್ರಶ್ನಿಸಿ ಆಕಾಶ್ ಎಂಬ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇವತ್ತು ಮಾನ್ಯ ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ವಕೀಲ ವಿವೇಕ್ ರೆಡ್ಡಿರವರು ವಾದ ಮಂಡನೆ ಮಾಡುತ್ತಾ ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆ ಕಾನೂನಿನ ನಿಯಮವನ್ನು ಉಲ್ಲಂಘಿಸಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 16 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 16) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಬೆಳ್ಳಾರೆ ಗ್ರಾಮದ ಗೌರಿಪುರಂ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮವು ಬೆಳ್ಳಾರೆಯ ನೆಟ್ಟಾರಿನ ಭ್ರಾಮರಿ ಭಜನಾ ಮಂಡಳಿಯವರಿಂದ ಜು 17 ರಂದು ಸಂಜೆ 6 ರಿಂದ 8 ರವರೆಗೆ ನಡೆಯಲಿದೆ.ನಂತರ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ಸಂಪಾಜೆ ಗ್ರಾ.ಪಂ. ನ ಎಸ್. ಐ. ಆರ್ ಮಾಹಿತಿ ಕೇಂದ್ರಕ್ಕೆ ಜಿ. ಪಂ. ಉಪ ಕಾರ್ಯದರ್ಶಿ ಜಯಲಕ್ಷ್ಮಿ ಭೇಟಿ ನೀಡಿ ಪರಿಶೀಲಿಸಿದರು. ಬಿ ಎಲ್ ಓ ಹಾಗೂ ಬಿ ಎಲ್ ಎ ಗಳಿಗೆ ತ್ವರಿತ ಗತಿಯಲ್ಲಿ ಕೆಲಸ ಪೂರ್ಣಗೊಳಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಸುಳ್ಯ ತಹಶೀಲ್ದಾರ್ ಮಂಜುಳ, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿ ರಾಜಣ್ಣ,...
ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.ಅಧ್ಯಕ್ಷರಾಗಿ ದಾಮೋದರ್ ತಡಗಜೆ, ಉಪಾಧ್ಯಕ್ಷರಾಗಿ ಸನತ್ ಕಲ್ಲೋಣಿ,ಕಾರ್ಯದರ್ಶಿಯಾಗಿ ಶೈಲೇಶ್ ಕೋಡಿಬೈಲು, ಖಜಾಂಜಿಯಾಗಿ ಜೀವನ್ ತಡಗಜೆ ಆಯ್ಕೆಯಾಗಿದ್ದಾರೆ.
Loading posts...
All posts loaded
No more posts
