ಸುಳ್ಯದ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಉಪತಹಶೀಲ್ದಾರ್ ಆಗಿ ಭಡ್ತಿ

ಸುಳ್ಯ ತಾಲೂಕು ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಅವಿನ್ ರಂಗತ್ತಮಲೆ ಅವರು ಉಪತಹಶೀಲ್ದಾರ್ ಆಗಿ ಭಡ್ತಿ ಹೊಂದಿದ್ದು, ಸುಳ್ಯದಲ್ಲಿಯೇ ತಮ್ಮ ಸೇವೆಯನ್ನು ಮುಂದುವರಿಸಲಿದ್ದಾರೆ. ಅವರು ಬೆಳ್ತಂಗಡಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸರ್ಕಾರಿ ಸೇವೆಯನ್ನು ಆರಂಭಿಸಿದ್ದರು. ಗ್ರಾಮ ಆಡಳಿತಾಧಿಕಾರಿಯಾಗಿ ಮರ್ಕಂಜ ಗ್ರಾಮಕ್ಕೆ ನೇಮಕಗೊಂಡ ಬಳಿಕ ಅಜ್ಜಾವರ, ಮಂಡೆಕೋಲು, ಉಬರಡ್ಕಮಿತ್ತೂರು ಹಾಗೂ ಜಾಲ್ಸೂರು ಗ್ರಾಮಗಳಲ್ಲಿ ವಿವಿಧ ಹಂತಗಳಲ್ಲಿ ಸೇವೆ...

ಜಾಗತಿಕ ಮಟ್ಟದ “ವಿಕಿಮೇನಿಯಾ” ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಭರತೇಶ ಅಲಸಂಡೆಮಜಲು ಆಯ್ಕೆ

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಪಿಎಚ್.ಡಿ ಸಂಶೋಧಕ ವಿದ್ಯಾರ್ಥಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಬ್ಯಾಂಕ್ ಆಫ್ ಬರೋಡದ ಉದ್ಯೋಗಿ ಪೆರ್ಲಂಪಾಡಿಯ ಭರತೇಶ ಅಲಸಂಡೆಮಜಲು ಅವರು ಜುಲೈ ತಿಂಗಳ 20ರಿಂದ 26ರವರೆಗೆ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯಲಿರುವ ಜಾಗತಿಕ ಮಟ್ಟದ “ವಿಕಿಮೇನಿಯಾ 2026” ಅಂತರರಾಷ್ಟ್ರೀಯ ಸಮ್ಮೇಳನಕ್ಕೆ...
Ad Widget

ಏನೆಕಲ್ಲು : ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಯುವಕ ಪೊಲೀಸ್ ವಶಕ್ಕೆ

ಜು.16 : ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಕಲ್ಲಾಜೆ ದೇವನಹಳ್ಳಿ ಪ್ರದೇಶದಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ಅಪ್ರಾಪ್ತ ಪುತ್ರಿ ಜುಲೈ 07ರಂದು ಏನೆಕಲ್ಲು ಗ್ರಾಮದ ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದು, ಜುಲೈ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 17-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಇಂದು ಈ ರಾಶಿಯವರು ಕೆಲಸದಲ್ಲಿ ಪ್ರಭುದ್ಧತೆ ಮೆರೆಯುತ್ತಾರೆ.ಶಿಸ್ತು ಮತ್ತು ಸಂಯಮದಿಂದ ಜೀವನ ಕಟ್ಟಿಕೊಳ್ಳುವ ಪ್ರಯತ್ನ ಸಾಗಲಿ. ನಿಮ್ಮಲ್ಲಿನ ವಿಶೇಷ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುವುದು ನಿಶ್ಚಿತ. ಪ್ರೀತಿಯಲ್ಲಿ ಸಂತೋಷವಾಗಿರುವುದು ಹೇಗೆ ಎಂದು ತಿಳಿಯಿರಿ, ಗಮನಿಸಿ:-ಸ್ವಯಂ ಭರವಸೆಯನ್ನು ಅಭ್ಯಾಸ ಮಾಡಿಕೊಳ್ಳಿ, ಪರಿಹಾರ:-ಗಣಪತಿಗೆ ದೇವರಿಗೆ ಗರಿಕೆ ನೀಡಿ,...

ಗುತ್ತಿಗಾರು : ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿಮಂಡಲದ ಪದಗ್ರಹಣ ಸಮಾರಂಭ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ 2026-27 ಸಾಲಿನ ಕಾಲೇಜು ಮಂತ್ರಿಮಂಡಲದ ಪದಗ್ರಹಣ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇದರ ನಿವೃತ ಇತಿಹಾಸ ಉಪನ್ಯಾಸಕರಾದ ಪ್ರಸನ್ನ.ನಿಡ್ಯಮಲೆ ಇವರು ಶೈಕ್ಷಣಿಕ ಸಾಲಿನ ಮಂತ್ರಿ ಮಂಡಲದ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು. ಪ್ರಧಾನ ಮಂತ್ರಿ ಕಾಲೇಜು ವಿಭಾಗ ಮೇಘ.ಹೆಚ್.ಕೆ ಇವರಿಗೆ ಕಾಲೇಜು...
error: Content is protected !!