ಸುಳ್ಯ ಹಾಗೂ ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿಗಳ ವರ್ಗಾವಣೆ

ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್.ಎನ್ ಹಾಗೂ ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ವಿಮಲ್ ಬಾಬು ಕುಶಾಲನಗರ ಅರಣ್ಯ ತರಬೇತಿ ಕೇಂದ್ರದ ವಲಯಾರಣ್ಯಾಧಿಕಾರಿಗಳಾಗಿ ವರ್ಗಾವಣೆಗೊಂಡಿದ್ದಾರೆ. ಮಂಜುನಾಥ್ ಅವರ ಸ್ಥಾನಕ್ಕೆ ಹನೂರು ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ನಿರಂಜನ್ ಶೆಟ್ಟಿ ಆಗಮಿಸಲಿದ್ದಾರೆ. ವಿಮಲ್ ಬಾಬು ಅವರ ಸ್ಥಾನಕ್ಕೆ ಕುದುರೆಮುಖ ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ಚೇತನ್ ಹೆಚ್.ಪಿ ಆಗಮಿಸಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading