ಸಾಂದೀಪನಿ ವಿದ್ಯಾಸಂಸ್ಥೆಯ ಶಿಕ್ಷಕ ಮುರಳಿಕೃಷ್ಣ ಅವರಿಗೆ ರಾಜ್ಯ ಪ್ರಶಸ್ತಿ

ಪುತ್ತೂರು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಲಾಂಗ್ ಸರ್ವಿಸ್ ಮೆಡಲ್ ಪ್ರಶಸ್ತಿಗೆ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು(ರಿ.), ನರಿಮೊಗರು ಇಲ್ಲಿನ ಸಹಶಿಕ್ಷಕ ಹಾಗೂ ಸ್ಕೌಟ್ಸ್ ಮಾಸ್ಟರ್ ಮುರಳಿಕೃಷ್ಣ.ಪಿ ಅವರು ಆಯ್ಕೆಯಾಗಿದ್ದಾರೆ.

. . . . . . . . .

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯಲ್ಲಿ ಸುದೀರ್ಘ ಅವಧಿಯ ಪ್ರಾಮಾಣಿಕ ಸೇವೆ, ನಾಯಕತ್ವ ಗುಣಗಳು ಹಾಗೂ ಸ್ಕೌಟ್ಸ್ ದಳದ ಅಭಿವೃದ್ಧಿಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

. . . . . . .

ಇವರು ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಮೋಹನ್ ಕುಮಾರ್ ಮತ್ತು ಸಾವಿತ್ರಿ ದಂಪತಿಗಳ ಪುತ್ರ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading