- Wednesday
- July 22nd, 2026
ದಿನಾಂಕ : 22-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ,ಇಂದು ನಿಮ್ಮ ಮನಸ್ಸು ಒತ್ತಡದಿಂದ ತೊಂದರೆಗೊಳಗಾಗುತ್ತದೆ. ಯಾವುದೇ ಆಸ್ತಿ ಸಂಬಂಧಿತ ವಿಷಯವು ನಿಮಗೆ ತೊಂದರೆಯನ್ನು ನೀಡಬಹುದು. ಮಂಗಳನ ಪ್ರಭಾವ ನಿಮ್ಮ ರಾಶಿಯ ಮೇಲಿದ್ದು, ಕೌಂಟುಬಿಕ ವ್ಯವಹಾರಗಳು ಮಹತ್ವದ ತಿರುವು ಪಡೆದುಕೊಳ್ಳಲಿದೆ. ಕಠಿಣ ಪರಿಶ್ರಮದ ಮೂಲಕ ವೃತ್ತಿಪರ ವಿಚಾರಗಳಲ್ಲಿ ಅಭಿವೃದ್ಧಿ ಹೊಂದುವ ಸಾಧ್ಯತೆಗಳಿವೆ,ಗಮನಿಸಿ:-ಇಂದು ಸಾಲ ತರುವುದು...
ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮವು ಜೂ. 27ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಜಯಾನಂದ ಪಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸಿಐ 15 ವಲಯ ಅಧ್ಯಕ್ಷ ಜೆಎಫ್ಎಸ್ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಅತಿಥಿಗಳಾಗಿ ಜೇಸಿಐ ವಲಯ-15 ನೇತ್ರಾವತಿ...
ಗುತ್ತಿಗಾರು ಗ್ರಾಮದ ದಿ. ಆರ್ನೋಜಿ ಕೃಷ್ಣಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ಅಕ್ಕಯ್ಯರವರು ಅಸೌಖ್ಯದಿಂದ ಜು. 21 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಸಾಹಿತಿ ಎ.ಕೆ. ಹಿಮಕರ, ಪ್ರಗತಿಪರ ಕೃಷಿಕರಾದ ರಾಘವ, ಗೋಪಾಲಕೃಷ್ಣ, ಪುತ್ರಿಯರಾದ ತಾರಾವತಿ, ಭವಾನಿ, ಹೇಮಾವತಿ, ಸೊಸೆ, ಅಳಿಯಂದಿರು,ಮೊಮ್ಮಕ್ಕಳನ್ನು, ಮರಿಮಕ್ಕಳನ್ನು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ....
