ಸಾಹಿತಿ ಎ.ಕೆ. ಹಿಮಕರರಿಗೆ ಮಾತೃ ವಿಯೋಗ

ಗುತ್ತಿಗಾರು ಗ್ರಾಮದ ದಿ. ಆರ್ನೋಜಿ ಕೃಷ್ಣಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ಅಕ್ಕಯ್ಯರವರು ಅಸೌಖ್ಯದಿಂದ ಜು. 21 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು.

. . . . . . . . .

ಮೃತರು ಪುತ್ರರಾದ ಸಾಹಿತಿ ಎ.ಕೆ. ಹಿಮಕರ, ಪ್ರಗತಿಪರ ಕೃಷಿಕರಾದ ರಾಘವ, ಗೋಪಾಲಕೃಷ್ಣ, ಪುತ್ರಿಯರಾದ ತಾರಾವತಿ, ಭವಾನಿ, ಹೇಮಾವತಿ, ಸೊಸೆ, ಅಳಿಯಂದಿರು,ಮೊಮ್ಮಕ್ಕಳನ್ನು, ಮರಿಮಕ್ಕಳನ್ನು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

. . . . . . .

ಮೃತರ ಅಂತ್ಯಸಂಸ್ಕಾರ ಇಂದು (ಜು. 22ರಂದು) ಬೆಳಗ್ಗೆ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading