ಸುಬ್ರಹ್ಮಣ್ಯ : ಜು.29ರಂದು ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗಗಳ ಮೆಸ್ಕಾಂ ಜನಸಂಪರ್ಕ ಸಭೆ

ಮೆಸ್ಕಾಂ ಸುಳ್ಯ ಹಾಗೂ ಸುಬ್ರಹ್ಮಣ್ಯ ಉಪವಿಭಾಗಗಳಿಗೆ ಸಂಬಂಧಿಸಿದ ಮೆಸ್ಕಾಂ ಜನಸಂಪರ್ಕ ಸಭೆಯು ಸುಬ್ರಹ್ಮಣ್ಯ ಉಪವಿಭಾಗ ಕಛೇರಿಯಲ್ಲಿ ಜು.29ರಂದು ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ನಡೆಯಲಿದ್ದು, ಸಭೆಯಲ್ಲಿ ಮೆಸ್ಕಾಂ ನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ದೂರವಾಣಿ ಮೂಲಕವೂ 08257-200699 ಸಂಪರ್ಕಿಸಿ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading