ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಗೌಡರ ಯುವ ಸೇವಾ ಸಂಘ ಹಾಗೂ ಮಹಿಳಾ ಘಟಕ

ಸುಳ್ಯ: ಗೌಡರ ಯುವ ಸೇವಾ ಸಂಘ (ರಿ.) ಸುಳ್ಯ ಹಾಗೂ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಮಹಿಳಾ ಘಟಕದ ಎರಡನೇ ವರ್ಷದ ಸಂಭ್ರಮದ ಅಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲತಾಶ್ರೀ ಸುಪ್ರೀತ್ ಮೊಂಟಡ್ಕ, "ಕಷ್ಟದಲ್ಲಿರುವ ವ್ಯಕ್ತಿಯ ನೋವನ್ನು ಸಂಪೂರ್ಣವಾಗಿ ಪರಿಹರಿಸಲು ಸಾಧ್ಯವಾಗದಿದ್ದರೂ,...

ಸುಳ್ಯ ಎನ್.ಎಂ.ಪಿಯುಸಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

“ಕಾರ್ಗಿಲ್ ಹೋರಾಟದಲ್ಲಿ ಭಾರತೀಯ ಸೈನ್ಯ ತೋರಿದ ದಿಟ್ಟ ಹೋರಾಟದ ಫಲವಾಗಿ ನಾವು ಜಯವನ್ನು ಸಾಧಿಸುವಂತಾಯಿತು. ದುರ್ಗಮ ಪರ್ವತ ಶ್ರೇಣಿಗಳಲ್ಲಿ ನಮ್ಮ ಸೈನಿಕರು ತೋರಿದ ಶೌರ್ಯ, ತ್ಯಾಗ ಬಲಿದಾನಗಳ ಕಾರಣದಿಂದಾಗಿ ನಮ್ಮ ದೇಶಕ್ಕೆ ಜಯವಾಯಿತು” ಎಂದು ಸುಳ್ಯ ಶ್ರೀ ಶಾರದಾ ಪಿಯು ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ ಹೇಳಿದರು. ಅವರು ಸುಳ್ಯ ನೆಹರು ಮೆಮೋರಿಯಲ್...
Ad Widget

ಪಂಜ : ಗಣೇಶೋತ್ಸವ ಸಮಿತಿ ರಚನೆ ; ಅಧ್ಯಕ್ಷರಾಗಿ ತೀರ್ಥಾನಂದ ಕೊಡೆಂಕಿರಿ – ಕಾರ್ಯದರ್ಶಿ : ಹೇಮಂತ್ ರೈ.ಕೆ – ಖಜಾಂಜಿ : ಪುನೀತ್ ಮೂಲೆಮನೆ

ಆರಾಧನಾ ಸಮಿತಿ ಪಂಜ, ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 14,15 ಹಾಗೂ 16ರಂದು ವಿಜೃಂಭಣೆಯಿಂದ ಜರುಗಲಿದ್ದು, ಇದರ ಸಮಿತಿ ರಚನೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ತೀರ್ಥಾನಂದ ಕೊಡೆಂಕಿರಿ, ನೂತನ ಕಾರ್ಯದರ್ಶಿಯಾಗಿ ಹೇಮಂತ್ ರೈ.ಕೆ, ಖಜಾಂಜಿಯಾಗಿ ಪುನೀತ್ ಮೂಲೆಮನೆ, ಜೊತೆಕಾರ್ಯದರ್ಶಿಯಾಗಿ ಲೋಕನಾಥ...

ಅರೆಭಾಷೆ ಅಕಾಡೆಮಿಯಿಂದ ವಿಟ್ಲದಲ್ಲಿ ವಿಜೃಂಬಿಸಿದ “ಆಟಿಲೊಂದು ದಿನ”

ವಿಟ್ಲ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಟ್ಲದ ಗೌಡರ ಯಾನೆ ಒಕ್ಕಲಿಗರ ಸಂಘ, ಗೌಡ ಮಹಿಳಾ ಘಟಕ ಮತ್ತು ಗೌಡ ಯುವ ವೇದಿಕೆಗಳ ಜಂಟಿ ಆಶ್ರಯದಲ್ಲಿ “ಆಟಿಲೊಂದು ದಿನ” ಕಾರ್ಯಕ್ರಮವು ವಿಟ್ಲದ ಅಕ್ಷಯ ಭವನದಲ್ಲಿ ನಡೆಯಿತು. ಕಾರ್ಯಕ್ರಮವು ಅರೆಭಾಷೆ‌ ಅಕಾಡೆಮಿ‌ ಅಧ್ಯಕ್ಷರಾದ ಸದಾನಂದ ಮಾವಜಿಯವರ ಅಧ್ಯಕ್ಷತೆಯಲ್ಲಿ‌ ಜರುಗಿದ್ದು, ಅವರು ಮಾತನಾಡುತ್ತಾ “ಸಂಸ್ಕೃತಿ...

ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ

ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಸುಳ್ಯ ಗೃಹರಕ್ಷಕ ದಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 20 ರಿಂದ 35 ವಯಸ್ಸಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವನಾಥ.ಎನ್ ಪ್ರಭಾರ ಘಟಕ...

ಇಂದಿನ(ಜುಲೈ 27) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 27 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:27-07-2026 ಸೋಮವಾರ01,🐏ಮೇಷರಾಶಿ🐏📃,ಈ ದಿನ ದೇವರ ಆಶೀರ್ವಾದದಿಂದ ನಿಮ್ಮ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ನೀವು ಕೆಲವು ಸ್ಥಗಿತಗೊಂಡ ವ್ಯಾಪಾರ ಯೋಜನೆಗಳನ್ನು ಸಮಯಕ್ಕೆ ಪೂರ್ಣಗೊಳಿಸಬೇಕಾಗುತ್ತದೆ, ಇಲ್ಲದಿದ್ದರೆ ಅವರು ನಿಮಗೆ ನಂತರ ಸಮಸ್ಯೆಗಳನ್ನು ತರಬಹುದು,ಗಮನಿಸಿ:-ಇಂದು ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಬಹುದು,ಪರಿಹಾರ:-ಗ್ರಾಮ ದೇವತೆಗೆ ಪೂಜೆ ಸಲ್ಲಿಸಿ,02,🐂ವೃಷಭರಾಶಿ🐂📃,ಇಂದು ನಿಮಗೆ ಮಿಶ್ರ ದಿನವಾಗಲಿದೆ....
error: Content is protected !!