ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ

ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

. . . . . . . . .

ಸುಳ್ಯ ಗೃಹರಕ್ಷಕ ದಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 20 ರಿಂದ 35 ವಯಸ್ಸಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವನಾಥ.ಎನ್ ಪ್ರಭಾರ ಘಟಕ ಅಧಿಕಾರಿಗಳು ಸುಳ್ಯ 9008504958 ಅಥವಾ ಅಬ್ದುಲ್ ರಝಾಕ್ ಕಚೇರಿ ನಿರ್ವಾಹಕರು 9632625946 ಸಂಪರ್ಕಿಸಬಹುದಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading