- Friday
- September 11th, 2026
ಬೆಳ್ಳಾರೆ ಗ್ರಾಮದ ತಂಬಿನಮಕ್ಕಿಯ ದಾರುಲ್ ಹುದಾ ವಿದ್ಯಾಸಂಸ್ಥೆಯ ಕ್ಯಾಂಪಸಿನಲ್ಲಿ ಸಾದಾತ್ ಆಂಡ್ ನೇರ್ಚೆಯು ಜು 29,30,31 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜು 29 ರಂದು ಅಸ್ವರ್ ನಮಾಝಿನ ಬಳಿಕ ಸಯ್ಯಿದ್ ಮುಸ್ತಫಾ ಪೂಕೋಯ ತಂಙಲ್ ಮಂಬಾಡ್ ನೇತೃತ್ವದಲ್ಲಿ ಬೆಳ್ಳಾರೆ ಮಖಾಂ ಝಿಯಾರತ್ ನಡೆಯಲಿದೆ.ಸಂಜೆ 5 ಘಂಟೆಗೆ ಉಮರಾ ಮುಖಂಡ ಲತ್ವೀಫ್ ಹಾಜಿ ಹರ್ಲಡ್ಕ ಧ್ವಜಾರೋಹಣವನ್ನು...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ನೂತನ ಅಧ್ಯಕ್ಷ ಆರೀಫ್ ಬಿ.ಎಂ. ನೇತೃತ್ವದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು. 25ರಂದು ಬೆಳ್ಳಾರೆ ಅಮ್ಮು ರೈ ಕಾಂಪ್ಲೆಕ್ಸಿನ ದೇವಿ ಹೈಟ್ಸಿನ ಅನುಗ್ರಹ ಸಭಾಂಗಣದಲ್ಲಿ ಜರುಗಿತು. ಪಾಸ್ಟ್ ಡಿಸ್ಟ್ರಿಖ್ಟ್ ಗವರ್ನರ್ ರೋ. ಎ. ಆರ್. ರವೀಂದ್ರ ಭಟ್ ಪದಗ್ರಹಣ ನಡೆಸಿಕೊಟ್ಟರು. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶುಶ್ರೂಷಕ ಅಧೀಕ್ಷಕರಾಗಿ ಸೇವೆ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 28 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:28-07-2026 ಮಂಗಳವಾರ 🪐**01,🐏ಮೇಷ ರಾಶಿ🐏*📃,ಪ್ರಯಾಣದಿಂದ ಲಾಭವಾಗಲಿದೆ. ಆದರೆ, ಹಿಂದಿನ ವಿಷಯಗಳಿಂದ ಮನಸ್ಸು ತೊಂದರೆಗೊಳಗಾಗಬಹುದು. ಬೆಲೆಬಾಳುವ ವಸ್ತುಗಳು ಮತ್ತು ವಾಹನಗಳನ್ನು ಖರೀದಿಸುತ್ತೀರಿ,ಗಮನಿಸಿ:-ನಿರುದ್ಯೋಗಿಗಳಿಗೆ ಶುಭಸುದ್ದಿದೊರೆಯುತ್ತದೆ,ಪರಿಹಾರ:-ವಿಷ್ಣು ಸಹಸ್ರ ನಾಮ ಜಪಿಸಿ,*02,🐂ವೃಷಭ ರಾಶಿ🐂*📃,ಇಂದು ಆರ್ಥಿಕ ಲಾಭಕ್ಕಾಗಿ ಅನೇಕ ಅವಕಾಶಗಳನ್ನು ಪಡೆಯುತ್ತೀರಿ.ಇದರ ಲಾಭವನ್ನು ನೀವು ಪಡೆಯಲು ಸಾಧ್ಯವಾಗುತ್ತದೆ. ಹೊಸ ಸಾಲದ ಪ್ರಯತ್ನಗಳು...
