ಮಾಧವ ಪೆರುಮುಂಡ ನಿಧನ

ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪೆರುಮುಂಡ ಪಿ. ಯಂ ಮಾಧವರವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು. 29 ರಂದು ನಿಧನರಾದರು.

. . . . . . . . .

ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಮೋಹನಾಂಗಿ,
ಪುತ್ರ ಯತೀಶ, ಪುತ್ರಿಯರಾದ ಜಯಕುಮಾರಿ, ಲತಾಮಣಿ, ಉಷಾ, ಅಳಿಯಂದಿರು, ಮೊಮ್ಮಕ್ಕಳು, ಸಹೋದರ, ಸಹೋದರಿಯರನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading