ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್‌ಗೆ ಉತ್ತಮ ಸ್ಪಂದನೆ; ಇನ್ನೂ ಮೂರು ದಿನ ಮಾತ್ರ ಅವಕಾಶ

ಸುಳ್ಯ: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್‌ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ವಿಶೇಷ ಸೇಲ್ ಇನ್ನೂ ಮೂರು ದಿನ ಮಾತ್ರ ಲಭ್ಯವಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು.

. . . . . . . . .

ಆಟಿ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ. (VA) ಶುಲ್ಕದ ಮೇಲೆ ಪ್ರತಿ ಗ್ರಾಂಗೆ ₹500ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ₹6,000ರವರೆಗೆ ಹಾಗೂ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್‌ಗೆ ₹7,000ರವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೆ, ಹಳೆಯ ಗೋಲ್ಡ್ ಡೈಮಂಡ್ಸ್ ಆಭರಣಗಳಿಗೆ ಶೇ.90ರಷ್ಟು ಬೈಬ್ಯಾಕ್ ಸೌಲಭ್ಯವೂ ಲಭ್ಯವಿದೆ.

. . . . . . .

ಪ್ರಸ್ತುತ ಚಿನ್ನದ ದರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಆಭರಣ ಖರೀದಿಗೆ ಇದು ಸೂಕ್ತ ಸಮಯವಾಗಿದೆ ಎಂದು ಸಂಸ್ಥೆ ತಿಳಿಸಿದೆ. 8% VA ಶುಲ್ಕದಿಂದ ಆರಂಭವಾಗುವ ಹಳದಿ ಟ್ಯಾಗ್ ಚಿನ್ನದ ಆಭರಣಗಳು, ನವೀನ ವಿನ್ಯಾಸದ ಚಿನ್ನ ಹಾಗೂ ಬೆಳ್ಳಿ ಆಭರಣಗಳು ಮತ್ತು ವಿಶಾಲ ವಜ್ರಾಭರಣಗಳ ಸಂಗ್ರಹ ಗ್ರಾಹಕರಿಗೆ ಲಭ್ಯವಿದ್ದು, ಸೀಮಿತ ಅವಧಿಗೆ ಮಾತ್ರ ನಡೆಯುತ್ತಿರುವ ಈ ವಿಶೇಷ ಆಟಿ ಸೇಲ್‌ನ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಪಡೆದುಕೊಳ್ಳುವಂತೆ ಸಂಸ್ಥೆ ತಿಳಿಸಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading