- Thursday
- July 16th, 2026
ಆಲೆಟ್ಟಿ ಗ್ರಾಮದ ಪರಿವಾರ ಕುಟುಂಬದ ಹಿರಿಯರಾದ ಕೇಪಣ್ಣ ಗೌಡ ಸ್ವಗೃಹದಲ್ಲಿ ಜು.16 ರಂದು ನಿಧನರಾದರು. ಮೃತರು ಪತ್ನಿ ಮೋಹಿನಿ ಪುತ್ರ ಪುರುಷೋತ್ತಮ, ಪುತ್ರಿ ಶೀಲಾ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ವರದಿ : ಉಲ್ಲಾಸ್ ಕಜ್ಜೋಡಿಕರ್ನಾಟಕ ರಾಜ್ಯದಾದ್ಯಂತ ಇದೀಗ ಮತದಾರರ ಪಟ್ಟಿಯ ಪರಿಷ್ಕರಣೆಯ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು “ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ(ಎಸ್.ಐ.ಆರ್)” ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಪ್ರತಿಯೊಬ್ಬ ಮತದಾರರ ಹೆಸರು, ವಯಸ್ಸು, ವಿಳಾಸ ಹಾಗೂ ಕುಟುಂಬದ ವಿವರಗಳನ್ನು ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸುವ ಕಡ್ಡಾಯ ಪ್ರಕ್ರಿಯೆ ಇದಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳು(ಬಿ.ಎಲ್.ಒ) ಮನೆ-ಮನೆಗೆ ತೆರಳಿ ಎನ್ಯೂಮರೇಷನ್...
ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್‌ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್‌ನಲ್ಲಿ ಗ್ರಾಹಕರಿಗಾಗಿ “ಸ್ವರ್ಣಂ ವಿಶೇಷ” ಹೆಸರಿನ ವಿಶೇಷ ಆಫರ್ ಆರಂಭಗೊಂಡಿದೆ. ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಕೊಡುಗೆಗಳನ್ನು ಪರಿಚಯಿಸುತ್ತಿರುವ ಸ್ವರ್ಣಂ ಜ್ಯುವೆಲ್ಸ್, ಈ ಬಾರಿ “ಸ್ವರ್ಣಂ ವಿಶೇಷ” ಆಯೋಜನೆಯ ಮೂಲಕ ಚಿನ್ನಾಭರಣ ಖರೀದಿದಾರರಿಗೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಿದೆ. ಈ ವಿಶೇಷ ಆಫರ್...
ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಇದರ 54ನೇ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 14ರಂದು ನಡೆಯಿತು. ಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ(ರಿ.) ಕುಕ್ಕುಜಡ್ಕ ಇದರ ಅಧ್ಯಕ್ಷರಾದ ನಿರಂಜನ್ ಕೊಡ್ತುಗುಳಿ ಇವರು ಮಾತನಾಡಿ "ಶಾಲೆಯ ಭವ್ಯ ಇತಿಹಾಸದ ಪುಟಗಳನ್ನು ತೆರೆದಾಗ ಅತ್ಯಂತ ಹೆಮ್ಮೆ ಎನಿಸುವಂತಹ...
ದಿನಾಂಕ : 16-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಬೆಲೆಬಾಳುವವಸ್ತುಗಳನ್ನುಇಂದುನೀವುಖರೀದಿಸಬಹುದು.ನಿರುದ್ಯೋಗಪ್ರಯತ್ನಗಳಲ್ಲಿ.ಧನಾತ್ಮಕಫಲಿತಾಂಶಗಳಿರುತ್ತವೆ ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಕೆಲವು ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ, ಗಮನಿಸಿ:- ಇಂದು ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ,ಪರಿಹಾರ:-ಇಂದು ಸಂಜೆ ನವಗ್ರಹ ದೇವಸ್ಥಾನಕ್ಕೆ ಹೋಗಿ ಬನ್ನಿ, *02,ವೃಷಭರಾಶಿ*,ಸಾಮಾಜಿಕಕಾರ್ಯಕ್ರಮದಲ್ಲಿ, ಅಧಿಕಾರಿಗಳು ನಿಮ್ಮ ಕೆಲಸದಿಂದಸಂತೋಷಪಡುತ್ತಾರೆ ಮತ್ತು ನಿಮಗೆ...
ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಇದರ 54ನೇ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು. 14ರಂದು ನಡೆಯಿತು.ಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ(ರಿ.) ಕುಕ್ಕುಜಡ್ಕ ಇದರ ಅಧ್ಯಕ್ಷ ನಿರಂಜನ್ ಕೊಡ್ತುಗುಳಿ ಇವರು ಮಾತನಾಡಿ "ಶಾಲೆಯ ಭವ್ಯ ಇತಿಹಾಸದ ಪುಟಗಳನ್ನು ತೆರೆದಾಗ ಅತ್ಯಂತ ಹೆಮ್ಮೆ ಎನಿಸುವಂತಹ ಕಾರ್ಯಗಳು...
ಸುಳ್ಯ: ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಸಾಮಾಜಿಕ ಧುರೀಣ ಎಂ.ಬಿ. ಸದಾಶಿವ ಅವರು ಆಯ್ಕೆಯಾಗಿದ್ದಾರೆ. ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಲಿಂಗಪ್ಪ ಗೌಡ ಕೇರ್ಪಳ ಅವರು ವಯೋಸಹಜ ಕಾರಣದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನೂತನ ಕಾರ್ಯಾಧ್ಯಕ್ಷರಾಗಿ ಎಂ.ಬಿ. ಸದಾಶಿವ ಅವರನ್ನು ಆಯ್ಕೆ...
ವಾರ್ಷಿಕ ವ್ಯವಹಾರ ರೂ. 37.83 ಕೋಟಿ, 1.17 ಕೋಟಿ ವ್ಯಾಪಾರ ಲಾಭ, ನಿವ್ವಳ ಲಾಭ 20.92 ಲಕ್ಷ. ಶೇಕಡಾ 22% ಡಿವಿಡೆಂಡ್, ಸದಸ್ಯರುಗಳಿಗೆ ಕೆ.ಜಿ 1 ರಂತೆ ರೂ.11 ಬೋನಸ್ ವಿತರಣೆ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ 88ನೇ ವಾರ್ಷಿಕ ಮಹಾಸಭೆ ಶ್ರೀಯುತ. ಚಂದ್ರ ಕೋಲ್ಟಾರ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 15-07-2026ರ ಬುಧವಾರ ಪೂರ್ವಾಹ್ನ...
ಜು.18 : ಗುತ್ತಿಗಾರಿನಲ್ಲಿ ಜೇಸಿಐ ಪಂಜ ಪಂಚಶ್ರೀ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ
ಗುತ್ತಿಗಾರು : ಜೇಸಿಐ ಪಂಜ ಪಂಚಶ್ರೀ ನೇತೃತ್ವದಲ್ಲಿ ಹಾಗೂ ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟ (ರಿ), ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಗುತ್ತಿಗಾರು ಘಟ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಗುತ್ತಿಗಾರು, ಆದರ್ಶ ಯೂತ್ ಕ್ಲಬ್ (ರಿ) ಹಾಲೆಮಜಲು, ಬಿ.ಎಂ.ಎಸ್. ಆಟೋ...
ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ-ಮಾಲಕರ ಸಂಘದ ವತಿಯಿಂದ ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ವಿತರಿಸಲಾಯಿತು. ಸಂಘದ ಮೀಡಿಯಾ ಕಾರ್ಯದರ್ಶಿ ಪುನೀತ್ ಸಂಕೇಶ ಅವರು ಶಾಲೆಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಹಸ್ತಾಂತರಿಸಿದರು. ಚೊಕ್ಕಾಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನ ಸಂಕೀರ್ಣ ಎ.ಎಲ್. ಹಾಗೂ ಶಾಲೆಯ ಸಂಚಾಲಕ ಸುಪ್ರೀತ್ ಮೊಂಟೆಡ್ಕ ಅವರು ಪೆಟ್ಟಿಗೆಯನ್ನು ಸ್ವೀಕರಿಸಿದರು....
Loading posts...
All posts loaded
No more posts
