- Tuesday
- September 1st, 2026
“ಕರ್ನಾಟಕ ಘನ ಸರ್ಕಾರದಿಂದ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ಈಗಾಗಲೇ ನೋಂದಣಿಗೊಳಿಸಿರುವ ಗೃಹಬಳಕೆ ವಿದ್ಯುತ್ ಸ್ಥಾವರಗಳ ಮಾಹಿತಿಯನ್ನು ಪರಿಶೀಲನೆ ಮಾಡಲು ಮೆಸ್ಕಾಂ ಇಲಾಖೆಯ ವತಿಯಿಂದ ಮಾಪನ ಓದುಗರು ಹಾಗೂ ಪವರ್ ಮ್ಯಾನ್ ಸಿಬ್ಬಂದಿಗಳು ಪ್ರತೀ ಮನೆಗಳಿಗೆ ಭೇಟಿ ನೀಡಲಿದ್ದು, ಸದ್ರಿ ಭೇಟಿಯ ಸಂದರ್ಭದಲ್ಲಿ ವಿದ್ಯುತ್ ಗ್ರಾಹಕರುಗಳು ಗೃಹಜ್ಯೋತಿ ಯೋಜನೆಯ ನೋಂದಣಿ ಸಂದರ್ಭದಲ್ಲಿ ನೀಡಿರುವ ಆಧಾರ್ ಕಾರ್ಡ್ ಜೊತೆಗೆ...
ದಿನಾಂಕ 15/10/2024 ರಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಅಕೌಂಟೆಂಟ್ ಭೋಜಪ್ಪ ಗೌಡರು ತನ್ನ ಬಾಪ್ತು ಕೆಎ 21 EC 3742 ನೋಂದಣಿ ನಂಬ್ರದ ಹೋಂಡಾ ಶೈನ್ ಮೋಟರ್ ಸೈಕಲ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ವೇಳೆ ಸೋಣoಗೇರಿ ಎಂಬಲ್ಲಿ ಅವರ ಎದುರುಗಡೆಯಿಂದ ಬರುತ್ತಿದ್ದ ಕೆ.ಎ 21 W 7626...
ಸುಬ್ರಹ್ಮಣ್ಯ ಜುಲೈ 9 : ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ರಿಜಿಸ್ಟರ್ಡ್ ಯೇನೆಕಲ್ಲು ಇದರ ವತಿಯಿಂದ ಮಹಿಳೆಯರಿಗಾಗಿ ಮೂರು ದಿನಗಳ ಕಾಲ ನಡೆಯುವ ಮಹಿಳಾ ಕೌಶಲ್ಯ ತರಬೇತಿಯನ್ನು ಶಿಬಿರವನ್ನು ಇಂದು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರಾಮಕೃಷ್ಣ ಮಲ್ಲಾರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀಯುತ...
ಸುಬ್ರಹ್ಮಣ್ಯ : “ಪತ್ರಿಕೆಯು ಸಮಾಜವನ್ನು ತಿದ್ದುವ ಅಧಮ್ಯ ಕಾರ್ಯವನ್ನು ಮಾಡುತ್ತಿದೆ. ಹರಿತವಾದ ಆಯುಧವಾದ ಪೆನ್ನಿನ ಮೂಲಕ ಜನತೆಯ ಆಶೋತ್ತರಕ್ಕೆ ತಕ್ಕುದಾಗಿ ಕಾರ್ಯನಿರ್ವಹಿಸುವ ಅಂಗ ಇದಾಗಿದೆ. ಪತ್ರಕರ್ತರು ಪತ್ರಿಕೆಯಲ್ಲಿನ ತಮ್ಮ ಬರಹಗಳ ಮೂಲಕ ಸಮಾಜದಲ್ಲಿ ಜಾಗೃತಿಯ ಬೀಜವನ್ನು ಬಿತ್ತುತ್ತಾರೆ. ಸಮಾಜವನ್ನು ಒಗ್ಗೂಡಿಸಿ ದೇಶವನ್ನು ಕಟ್ಟುವ ಕಾಯಕವನ್ನು ಪತ್ರಿಕೋದ್ಯಮ ಮಾಡುತ್ತಿದೆ. ಆಧುನಿಕ ಯುಗದಲ್ಲಿ ಮೊಬೈಲ್ ವ್ಯಾಮೋಹವನ್ನು ತ್ಯಜಿಸಿ ಪತ್ರಿಕೆ...
ಐವರ್ನಾಡಿನಲ್ಲಿ ಜೀಪು ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಜು. 8ರಂದು ನಡೆದಿದೆ. ಐವರ್ನಾಡಿನ ಪರ್ಲಿಕಜೆಯಲ್ಲಿ ಜು. 7ರಂದು ರಾತ್ರಿ ಜೀಪು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಐವರ್ನಾಡು ಕೃಷಿ ಕಾಲನಿ ನಿವಾಸಿ ಚಂದ್ರಶೇಖರ (28) ಎಂಬವರು ಗಾಯಗೊಂಡಿದ್ದರು. ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು....
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳಿಗೆ ಹಾಗೂ ಸ್ಥಗಿತಗೊಂಡ ರಸ್ತೆಯನ್ನು ಸುಳ್ಯ ತಹಶೀಲ್ದಾರ್ ಮಂಜುಳ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಿಡ್ಬ್ಲ್ಯೂಡಿ ಇಂಜಿನಿಯರ್ ಪರಮೇಶ್ವರ, ಕಂದಾಯ ಅಧಿಕಾರಿ ಅವಿನ್ ರಂಗತ್ ಮಲೆ, ಗ್ರಾ.ಪಂ.ಸಿಬ್ಬಂದಿಗಳು, ಗ್ರಾಮ ಸಹಾಯಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕುಕ್ಕುಡೇಲು ರಸ್ತೆಯಲ್ಲಿ ಕುಸಿದಿರುವ ಬರೆಯನ್ಮು ಮಳೆಗಾಲದ ಬಳಿಕ...
ಕರ್ನಾಟಕ ಸರ್ಕಾರವು ಸ್ಥಗಿತಗೊಂಡಿರುವ ಸಿಎಲ್-2ಎ ಮದ್ಯದಂಗಡಿಗಳ ಸನ್ನದುಗಳ ಮರುಹಂಚಿಕೆಗಾಗಿ ಇ-ಹರಾಜು (e-Auction) ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಸಂಬಂಧ ಆಸಕ್ತ ಬಿಡ್ ದಾರರ ಆನ್ಲೈನ್ ನೋಂದಣಿ ಜು. 3ರಿಂದ ಆರಂಭಗೊಂಡಿದೆ. ಇ-ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ನೋಂದಾಯಿತ ಬಿಡ್ ದಾರರು ಹಾಗೂ ಅಬಕಾರಿ ಇಲಾಖೆಯ ನೋಡಲ್ ಅಧಿಕಾರಿಗಳಿಗಾಗಿ ಜು. 14ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್...
ಬೆಳ್ಳಾರೆ ರೋಟರಿ ಕ್ಲಬ್ ವತಿಯಿಂದ ಜು. 7ರಂದು ಮೂರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ವೈದ್ಯರ ದಿನಾಚರಣೆ, ಪ್ರಕೃತಿ ಚಿಕಿತ್ಸೆ ಮಾಹಿತಿ ಕಾರ್ಯಗಾರ ಮತ್ತು ವನ ಮಹೋತ್ಸವ ಕಾರ್ಯಕ್ರಮವು ನಡೆಯಿತು. ಹಾಸನಡ್ಕ ಆರೋಗ್ಯಧಾಮ ಕಜೆಮೂಲೆ, ಎಂಬಲ್ಲಿ ರೋಟರಿ ಅಧ್ಯಕ್ಷ ಆರಿಫ್ ಬೆಳ್ಳಾರೆ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಆರೋಗ್ಯಕರ ಆಹಾರ ಪದ್ಧತಿ ಹಾಗೂ ಪ್ರಕೃತಿ ಚಿಕಿತ್ಸಾ ಮಾಹಿತಿಯನ್ನು ವೈದ್ಯ ಶಶಿಧರ್...
ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನಾಚರಣೆಯ ಅಂಗವಾಗಿ ವರ್ಷಂಪ್ರತಿ ಸುಳ್ಯದಲ್ಲಿ ಆಯೋಜಿಸಲ್ಪಡುವ 13ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವ ಭಾವಿ ಸಭೆಯು ಜು.08 ರಂದು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು. ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ರಾದ ಶ್ರೀಕಾಂತ್ ಗೋಳ್ವಾಲ್ಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ಸವ ಸಮಿತಿಯ...
Loading posts...
All posts loaded
No more posts
