ನಿಧನ : ಚಂದ್ರಶೇಖರ ನೂಚಿಲ

ಸುಬ್ರಹ್ಮಣ್ಯ ಮಹಿಳಾ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ವಾರಿಜಾಕ್ಷಿ ರವರ ಪತಿ ಚಂದ್ರಶೇಖರ ನೂಚಿಲ ರವರು ಇಂದು(ಜು.13) ನಿಧನರಾಗಿದ್ದು, ಮೃತರಿಗೆ 65 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಸಚಿವ ಎಚ್.ಡಿ ರೇವಣ್ಣ ಭೇಟಿ – ಪಂಚಾಮೃತ ಮಹಾಭಿಷೇಕದಲ್ಲಿ ಭಾಗಿ

ಸುಬ್ರಹ್ಮಣ್ಯ ಜುಲೈ 13 : ರಾಜ್ಯ ಸರಕಾರದ ಮಾಜಿ ಸಚಿವ ಎಚ್.ಡಿ ರೇವಣ್ಣ ಇಂದು ಸೋಮವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪಂಚಾಮೃತ ಮಹಾಭಿಷೇಕದಲ್ಲಿ ಭಾಗಿಯಾಗಿ, ಮಹಾಮಂಗಳಾರತಿ ವೀಕ್ಷಿಸಿ ತೀರ್ಥ ಪ್ರಸಾದ ಸ್ವೀಕರಿಸಿ, ನಂತರ ಭೋಜನ ಪ್ರಸಾದ ಸ್ವೀಕರಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ರೇವಣ್ಣ...
Ad Widget

ಯೇನೆಕಲ್ಲಿನಲ್ಲಿ ಒಕ್ಕಲಿಗ ಗೌಡರ ಮಹಾ ಅಭಿಯಾನ

ಸುಬ್ರಹ್ಮಣ್ಯ ಜುಲೈ 13 : ಒಕ್ಕಲಿಗ ಗೌಡ ಸೇವಾ ಸಂಘ(ರಿ.) ಕಡಬ ತಾಲೂಕು ಇದರ ಸುಬ್ರಹ್ಮಣ್ಯ ವಲಯದ ಏನೆಕಲ್ಲು ಗ್ರಾಮದ ಒಕ್ಕಲಿಗ ಗೌಡರ ಮಹಾ ಅಭಿಯಾನ ಕಾರ್ಯಕ್ರಮ ರವಿವಾರ ಯೇನೆಕಲ್ಲಿನಲ್ಲಿ ನಡೆಯಿತು.  ಈ ಅಭಿಯಾನದಲ್ಲಿ ಏನೆಕಲ್ಲು ಗ್ರಾಮದ ಮುತ್ಲಾಜೆ ಬೈಲು, ಕಲ್ಕುದಿ ಬೈಲು, ಕರ್ನಾಜೆ ಕಿಬ್ಬೊಡಿ ಬೈಲು, ಮಲ್ಲಾರ ಮಾದನಮನೆ ಬೈಲು, ಕೋಟಿ ಗೌಡನ ಮನೆ...

ಜು.15ರಂದು ಸುಳ್ಯದಲ್ಲಿ ಬಂಜೆತನ ಕುರಿತು ಉಚಿತ ಮಾಹಿತಿ ಮತ್ತು ತಪಾಸಣಾ ಶಿಬಿರ

ಸುಳ್ಯ, ಜು.13: ಲಯನ್ಸ್ ಕ್ಲಬ್ ಸುಳ್ಯದ ಸಹಯೋಗದಲ್ಲಿ ಬಂಜೆತನ ಕುರಿತು ಉಚಿತ ಮಾಹಿತಿ ಹಾಗೂ ತಪಾಸಣಾ ಶಿಬಿರವನ್ನು ಜು. 15ರಂದು ಸುಳ್ಯದ ಲಯನ್ಸ್ ಸೇವಾ ಸದನ, ಜೂನಿಯರ್ ಕಾಲೇಜು ರಸ್ತೆಯಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ ಬಂಜೆತನ ತಜ್ಞರು ಉಚಿತ ಸಮಾಲೋಚನೆ ನೀಡಲಿದ್ದು, ದಂಪತಿಗಳ ಬಂಜೆತನಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳ...

ಇಂದಿನ(ಜುಲೈ 13) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 13 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಯೇನೆಕಲ್ಲು : “ಮಹಿಳಾ ಕೌಶಲ್ಯ ತರಬೇತಿ ಶಿಬಿರ”ದ ಸಮಾರೋಪ ಸಮಾರಂಭ

ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಸಹಯೋಗದಲ್ಲಿ ನಡೆದ “ಮಹಿಳೆಯರ ಕೌಶಲ್ಯ ತರಬೇತಿ ಶಿಬಿರ”ದ ಸಮಾರೋಪ ಸಮಾರಂಭ ಕಾರ್ಯಕ್ರಮ ಜು.11 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಟ್ರಸ್ಟ್ ನ ಅಧ್ಯಕ್ಷರಾದ ರಾಮಕೃಷ್ಣ ಮಲ್ಲಾರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೊಟೇರಿಯನ್ ಮೇಜರ್ ಡೋನರ್ ಲತಾ ಮಧುಸೂದನ್ ಅಧ್ಯಕ್ಷರು ರೋಟರಿ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 13-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 *01,ಮೇಷರಾಶಿ* ,ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ, ಗಮನಿಸಿ:-ಇಂದು ಶುಭ ಸುದ್ಧಿಯನ್ನುಕೇಳುತ್ತೀರಿ, ಪರಿಹಾರ:-ಶ್ರೀಅನ್ನಪೂರ್ಣೇಶ್ವರಿಯನ್ನು ಸ್ಮರಣೆ ಮಾಡಿ, *02,ವೃಷಭರಾಶಿ* ,ಇಂದು ನೀವು ಹೊಸ ಆಸ್ತಿಯನ್ನು ಖರೀದಿಸುವ ವಿಚಾರವಾಗಿ ಕುಟುಂಬದ...

ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನಕ್ಕೆವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಧರ್ಮಸ್ಥಳ ದಿಂದ ರೂ.3 ಲಕ್ಷ ಅನುದಾನ

ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನಕ್ಕೆ ಧರ್ಮಸ್ಥಳದಿಂದ ಬಂದ ಅನುದಾನ ರೂ.3 ಲಕ್ಷ ರೂಪಾಯಿ ವಿತರಣೆಯನ್ನು ಯೋಜನಾಧಿಕಾರಿಗಳು ಮಾಡಿದರು. “ಸುಳ್ಯ ತಾಲ್ಲೂಕು ಅತೀ ಹೆಚ್ಚು ದೇವಸ್ಥಾನ ದೈವಸ್ಥಾನ ಹೊಂದಿರುವ ತಾಲೂಕಾಗಿದೆ. ಹಾಗೆಯೇ ಸುಳ್ಯ ರಾಜ್ಯದಲ್ಲೇ ಧರ್ಮಸ್ಥಳದಿಂದ ಅತೀ ಹೆಚ್ಚು ಅನುದಾನ ಪಡೆದ ತಾಲೂಕಾಗಿದೆ. ಧರ್ಮಸ್ಥಳ ದಿಂದ ತಾಲೂಕಿನ 118 ದೈವ ದೇವಸ್ಥಾನ ಭಜನಾ ಮಂದಿರ ಗಳಿಗೆ 7.5 ಕೋಟಿ...

ಅಮರ ಸುದ್ದಿ ವಿಶೇಷ ವರದಿ ; ಹರಿಹರ ಪಳ್ಳತ್ತಡ್ಕ – ನಡುಗಲ್ಲು ಮುಖ್ಯ ರಸ್ತೆಯ ಬಾರಡ್ಕ ಸಮೀಪ ನಿರಂತರವಾಗಿ ಸಂಭವಿಸುತ್ತಿವೆ ವಾಹನ ಅಪಘಾತಗಳು ; ಎಚ್ಚರಿಕೆ ವಹಿಸಬೇಕಿದೆ ವಾಹನ ಸವಾರರು – ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಸ್ಥಳೀಯಾಡಳಿತ

(ವರದಿ : ಉಲ್ಲಾಸ್ ಕಜ್ಜೋಡಿ)ಹರಿಹರ ಪಳ್ಳತ್ತಡ್ಕ - ನಡುಗಲ್ಲು ಮುಖ್ಯ ರಸ್ತೆಯ ಮಲ್ಲಾರ - ಬಾರಡ್ಕ ರಸ್ತೆಯಲ್ಲಿ ನಿರಂತರವಾಗಿ ವಾಹನ ಅಪಘಾತಗಳು ಸಂಭವಿಸುತ್ತಿದ್ದು, ಹರಿಹರ ಪಲ್ಲತ್ತಡ್ಕದಿಂದ ನಡುಗಲ್ಲು ಮಾರ್ಗವಾಗಿ ಗುತ್ತಿಗಾರು, ಸುಳ್ಯ ಸೇರಿದಂತೆ ಎಲ್ಲಾ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಾಗಿರುವ ಇಲ್ಲಿ ಇದೀಗ ಹಲವಾರು ಸಮಯಗಳಿಂದ ಸಂಭವಿಸುತ್ತಿರುವ ಈ ನಿರಂತರ ಅಪಘಾತಗಳಿಂದಾಗಿ ವಾಹನ ಸವಾರರು ಸಂಚರಿಸಲು...

ದಿವಂಗತ ಗಿರೀಶ್ ಭಾರದ್ವಾಜ್ ರಿಗೆ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ನುಡಿನಮನ

ಜುಲೈ 7ರಂದು ನಿಧನರಾದ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ದಿವಂಗತ ಗಿರೀಶ್ ಭಾರದ್ವಾಜ್ ರಿಗೆ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದಶ್ರದ್ಧಾಂಜಲಿ ಸಭೆಯು ಸುಳ್ಯದ ಜೆಸಿ ಭವನದಲ್ಲಿ ಜುಲೈ 11ರಂದು ಘಟಕಾಧ್ಯಕ್ಷರಾದ ಜೆ. ಎಪ್. ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗಿರೀಶ್ ಭಾರದ್ವಾಜರ ಭಾವಚಿತ್ರದ ಎದುರು ಎಸ್ ಪಿ ಲ್ಯಾಬ್ ನ...
Loading posts...

All posts loaded

No more posts

error: Content is protected !!