ಬೆಳ್ಳಾರೆ : ಗಣೇಶೋತ್ಸವದ ಆಮಂತ್ರಣ ಬಿಡುಗಡೆ

ವಿರಾಟ್ ಫ್ರೆಂಡ್ಸ್ (ರಿ)ಬೆಳ್ಳಾರೆ ಇದರ 55ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವನ್ನು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ದೇವಾಲಯದ ಪ್ರಧಾನ ಅರ್ಚಕರಾದ ಉದಯಕುಮಾರ್ ಉಪಾಧ್ಯಾಯ ನೆರವೇರಿಸಿದರು.

. . . . . . . . .

ಈ ಸಂದರ್ಭದಲ್ಲಿ ವಿರಾಟ್ ಫ್ರೆಂಡ್ಸ್‌ನ ಅಧ್ಯಕ್ಷ ದಾಮೋದರ್ ತಡಗಜೆ, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಅಧ್ಯಕ್ಷ ವಸಂತ ಗೌಡ ಪಡ್ಪು, ತಪಸ್ವಿ ಫ್ರೆಂಡ್ಸ್ ಬೆಳ್ಳಾರೆ ಇದರ ಅಧ್ಯಕ್ಷ ಸಚಿನ್ ಪಡ್ಪು, ಪ್ರದೀಪ್ ಕುಮಾರ್ ರೈ ಪನ್ನೆ, ಮನೋಜ್ ಶೆಟ್ಟಿ, ಚೇತನ್ ಬಸ್ತಿಗುಡ್ಡೆ ಹಾಗೂ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading