ಸಂಪಾಜೆ : ಕಾರು – ಜೀಪು ಅಪಘಾತ – ಜೀಪು ಪಲ್ಟಿ

ಸಂಪಾಜೆ ಮಸೀದಿ ಸಮೀಪ ಜೀಪು ಹಾಗೂ ಕಾರು ಮಧ್ಯೆ ಅಪಘಾತ ನಡೆದು ಜೀಪು ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ.

. . . . . . . . .

ಅಪಘಾತದ ರಭಸಕ್ಕೆ ಜೀಪು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರಿಗೆ ಗಾಯಗಳಾಗಿದ್ದು, ಎಐಕೆಎಂಸಿಸಿ ಅಂಬ್ಯುಲೆನ್ಸ್ ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading