ಐವರ್ನಾಡು ಗ್ರಾಮದ ಕುಕ್ಕುಡೇಲು ಕೃಷ್ಣಪ್ಪ ಗೌಡರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸಂಜೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಗೀತಾ , ಪುತ್ರ ಕೀರ್ತನ್, ಪುತ್ರಿ ಜಶ್ಮಿತಾ, ಸೊಸೆ ಹರ್ಷಿತಾ, ಮೊಮ್ಮಗಳು, ಸಹೋದರ ಶಾಂತಪ್ಪ ಗೌಡ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.