ಸುಳ್ಯ : ಭಾರತ್ ಜೋಡೋ ಯುವ ಸಂಘ ರಚನೆಗೆ ಸಿದ್ಧತೆ ; “ಧಾರ್ಮಿಕ ಸಾಮರಸ್ಯವೇ ಮುಖ್ಯ ಉದ್ದೇಶ” – ಎಂ. ವೆಂಕಪ್ಪ ಗೌಡ

“ಧರ್ಮಗಳ ನಡುವೆ ಸಂಘರ್ಷ ಉಂಟಾಗಿ ದೇಶದ ಜನಜೀವನ ಹಾಗೂ ಸಹಬಾಳ್ವೆಗೆ ಧಕ್ಕೆಯಾಗುವ ಘಟನೆಗಳು ನಡೆಯುತ್ತಿವೆ. ಧರ್ಮಗಳ ನಡುವಿನ ವೈಮನಸ್ಸು ದೇಶದ ಅಭಿವೃದ್ಧಿಗೆ ಪೂರಕವಲ್ಲ. ಎಲ್ಲಾ ಜಾತಿ-ಧರ್ಮದವರು ಸಹೋದರತೆಯ ಭಾವದಿಂದ ಒಂದಾಗಿ ಬದುಕುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘವನ್ನು ರಚಿಸಲಾಗುತ್ತಿದೆ” ಎಂದು ಎಂ.ವೆಂಕಪ್ಪ ಗೌಡ ಹೇಳಿದರು. ಸುಳ್ಯದ ಪತ್ರಿಕಾಭವನದಲ್ಲಿ ಆ.05ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಇಂದಿನ(ಆಗಸ್ಟ್ 05) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕೊಬ್ಬರಿ ದರದಲ್ಲಿ ಜಿಗಿತ..!! ; ಅಡಿಕೆ, ಕೊಕ್ಕೋ ಹಾಗೂ ಕಾಳುಮೆಣಸು ಧಾರಣೆಯಲ್ಲಿ ಸಂಪೂರ್ಣ ಸ್ಥಿರತೆ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 05 ಆಗಸ್ಟ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

ದ್ವಾದಶ ರಾಶಿಗಳ ದಿನಭವಿಷ್ಯ – 05 ಆಗಸ್ಟ್ 2026

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 05-08-2026 ಬುಧವಾರ01)ಮೇಷ ರಾಶಿಮಾತಿನ ಮೇಲೆ ಹಿಡಿತವಿರಲಿ, ಸಂಬಂಧಿಕರೊಂದಿಗೆ ಮಾತನಾಡುವಾಗ ಎಚ್ಚರವಿರಲಿ, ನಿರ್ಧಾರಗಳ ತೆಗೆದುಕೊಳ್ಳಲು ಇದು ಸಕಾಲವಲ್ಲ, ಮಕ್ಕಳು ಹಾಗೂ ಕುಟುಂಬ ಸದಸ್ಯರಿಗೆ ನಿಮ್ಮ ಸಮಯ ನೀಡಿ, ಇಂದು ನಿಮ್ಮ ಹಣ-ಸಂಬಂಧಿತ ಸಮಸ್ಯೆಗಳು ಪರಿಹರಿಸಲ್ಪಡುತ್ತವೆಗಮನಿಸಿ : ಇಂದು ಹೊಸ ಆದಾಯದ ಮೂಲಗಳು ಗೋಚರಿಸುತ್ತವೆ.ಪರಿಹಾರ : ಶ್ರೀ ವೆಂಕಟೇಶ್ವರ...

10ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ ತುಳು ವಿಕಿಪೀಡಿಯಾ – ಪ್ರಸ್ತುತ ತುಳು ವಿಕಿಪೀಡಿಯಾದಲ್ಲಿ 3,700ಕ್ಕೂ ಅಧಿಕ ಲೇಖನ ಲಭ್ಯ

ವಿಶ್ವದಾದ್ಯಂತ ತುಳು ಭಾಷೆಯಲ್ಲಿ ಉಚಿತ ಜ್ಞಾನವನ್ನು ಹಂಚುತ್ತಿರುವ ತುಳು ವಿಕಿಪೀಡಿಯಾ ತನ್ನ 10ನೇ ವಾರ್ಷಿಕೋತ್ಸವವನ್ನು ಆಗಸ್ಟ್ 6, 2026ರಂದು ಆಚರಿಸುತ್ತಿದೆ. 2016ರಲ್ಲಿ ಆರಂಭವಾದ ತುಳು ವಿಕಿಪೀಡಿಯಾ, ಕಳೆದ ಒಂದು ದಶಕದಲ್ಲಿ ಸ್ವಯಂಸೇವಕರ ನಿರಂತರ ಶ್ರಮದಿಂದ ಗಮನಾರ್ಹ ಬೆಳವಣಿಗೆ ಸಾಧಿಸಿದೆ. ಪ್ರಸ್ತುತ ತುಳು ವಿಕಿಪೀಡಿಯಾದಲ್ಲಿ 3,700ಕ್ಕೂ ಅಧಿಕ ಲೇಖನಗಳು ಲಭ್ಯವಿದ್ದು, ಭಾಷೆ, ಇತಿಹಾಸ, ಸಂಸ್ಕೃತಿ, ಸಾಹಿತ್ಯ, ವಿಜ್ಞಾನ,...
error: Content is protected !!