ಮುಚ್ಚಿಲದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ : ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್‌ಗೆ ಸಾರ್ವಜನಿಕರ ಮೆಚ್ಚುಗೆ

ಆ.07 : ಮುಚ್ಚಿಲ ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾದ ಜಮಾಲ್ ಪಡಿಪ್ಪಿನಂಗಡಿ ಅವರ ನೇತೃತ್ವದಲ್ಲಿ ಕ್ಲಬ್‌ನ ಸದಸ್ಯರು ಹಾಗೂ ಯುವಕರ ತಂಡವು ಮುಚ್ಚಿಲ-ಪಡ್ಪಿನಂಗಡಿ ಪರಿಸರದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು.

. . . . . . . . .

ಕಾರ್ಯಕ್ರಮದ ಅಂಗವಾಗಿ ರಸ್ತೆಯ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಿ, ಬೆಳೆದಿದ್ದ ಕಾಡು-ಗಿಡಗಳನ್ನು ತೆರವುಗೊಳಿಸಲಾಯಿತು. ಇದರಿಂದ ಪರಿಸರದ ಸ್ವಚ್ಛತೆ ಕಾಪಾಡುವ ಜೊತೆಗೆ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೂ ಅನುಕೂಲವಾಗಿದೆ. ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಕ್ಲಬ್‌ನ ಯುವಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading