- Friday
- September 25th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತಿದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಆಯಾ ದಿನಗಳ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ಪ್ರತಿದಿನವೂ ಕೂಡ ನಮ್ಮ “ಅಮರ ಸುಳ್ಯ ಸುದ್ದಿ...
ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಸಂಸ್ಥೆಯ ವತಿಯಿಂದ ಮಂಗಳೂರಿನ ಅತ್ತಾವರದ ಟ್ರಿನಿಟಿ ಬಿಲ್ಡಿಂಗ್‌ನ ಈ ಸಂಸ್ಥೆಯ ದ.ಕ.ಜಿಲ್ಲಾ ಪ್ರಧಾನ ಕಛೇರಿಯಲ್ಲಿ ನಡೆದ ವ್ಯಾಲ್ಯೂ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ, ಯುವಕವಿ, ಸಿನೆಮ ಜೂನಿಯರ್ ಆರ್ಟಿಸ್ಟ್ ಎಂ.ಎ. ಮುಸ್ತಫಾ ಬೆಳ್ಳಾರೆಯವರಿಗೆ “ವ್ಯಾಲ್ಯೂ ಅವಾರ್ಡ್-2026” ನ್ನು ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಆಕ್ಸಿಸ್...
ಗ್ರಾಮ ಪಂಚಾಯತ್ ಅಜ್ಜಾವರ ಹಾಗೂ ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ಇದರ ಸಹಯೋಗದಲ್ಲಿ ವನ ಮಹೋತ್ಸವ ಕಾರ್ಯಕ್ರಮವನ್ನು ಆ.08ರಂದು ಬೆಳಿಗ್ಗೆ ಪಂಚಾಯತ್ ಸಾರ್ವಜನಿಕ ಉದ್ಯಾನವನಕ್ಕೆ ಕಾಯ್ದಿರಿಸಿದ ಜಾಗದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕರುಣಾಕರ ಅಡ್ಪಂಗಾಯ ಹಾಗೂ ಪ್ರಸಾದ್ ರೈ ಮೇನಾಲ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಪದವಿ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಮನಮೋಹನ ಮುಡೂರು...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಹಾಲು ಸಾಗಾಟದ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಇಂದು ನಡೆದಿದೆ. ಢಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಆ.08ರಂದು ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ನಡೆಸಿದ Codeyoung ಕಂಪೆನಿಯ ಸಂದರ್ಶನದಲ್ಲಿ 2027ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಚಂದನ.ಪಿ, ದೃತಿಕ.ಬಿ, ಖುಷಿ ಕೆ.ಟಿ, ಕುಸುಮ.ಆರ್, ಮಾನ್ಯ ಪಿ.ವಿ, ಮನಸ್ವಿ ಕೊಚ್ಚಿ, ಕಂಪ್ಯೂಟರ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸಫ ಫಾಥಿಮ ಒ.ಎಮ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ...
ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರಪೂಜ್ಯಡಾ. ಕುರುಂಜಿ ವೆಂಕಟ್ರಮಣ ಗೌಡರ 13ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಅವರು ಪೂಜ್ಯರ ಭಾವಚಿತ್ರದ ಮುಂದೆದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಉಪ-ಪ್ರಾಂಶುಪಾಲ ಡಾ. ಶ್ರೀಧರ ಕೆ., ವಿಭಾಗ ಮುಖ್ಯಸ್ಥ ಡಾ. ಚಂದ್ರಶೇಖರ್ ಎ., ಡಾ....
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳಿಗೆ ಪ್ರೊಜೆಕ್ಟರ್ ಮತ್ತು ಟ್ರೈ ಪೋಲ್ ಸ್ಟ್ಯಾಂಡ್ ಸಹಿತ ಸ್ಕ್ರೀನ್ ನ್ನು ಕೊಡುಗೆಯಾಗಿ ನೀಡಿರುತ್ತಾರೆ. ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ(ರಿ.) ಬಾಳಿಲ ಅಧ್ಯಕ್ಷರಾದ ರಾಧಾಕೃಷ್ಣರಾವ್.ಯು ಇವರ ಅಧ್ಯಕ್ಷತೆಯಲ್ಲಿ ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ...
ಸ್ನೇಹಿತರ ಕಲಾಸಂಘ ಬೆಳ್ಳಾರೆಯ ವತಿಯಿಂದ ಸೆಪ್ಟೆಂಬರ್ 5 ರಂದು ನಡೆಯುವ ಅಟ್ಟಿ ಮಡಿಕೆ ಮೊಸರು ಕುಡಿಕೆ ಹಾಗೂ ಸೆಪ್ಟಂಬರ್ 06 ರಂದು ನಡೆಯುವ ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಆಗಸ್ಟ್ 8 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ...
ಮಕ್ಕಳಿಗೆ ಎಳವೆಯಲ್ಲಿಯೇ ಸಾಮಾಜಿಕ ಸೇವೆಯನ್ನು ಕಲಿಸಲು ರೋಟರಿ ಕ್ಲಬ್ ಪ್ರಯೋಜಕತ್ವದಲ್ಲಿ ಇಂಟರ್ಯಾಕ್ಟ್ ಕ್ಲಬ್ ಆರಂಭಿಸಲಾಗಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಆಲೋಚನೆಗಳು ಬೆಳೆಯಲು ಸಹಕಾರಿಯಾಗುತ್ತದೆ ಎಂದು ರೋಟರಿ ಜಿಲ್ಲೆ 3181, ವಲಯ 5ರ ಜಿಲ್ಲಾ ತರಬೇತಿ ತಂಡದ ಸಂಯೋಜಕ ವಿನಯ್ ಕುಮಾರ್ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್...
Loading posts...
All posts loaded
No more posts
