ಮಂಗಳೂರಿನ ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಸಂಸ್ಥೆಯ ವತಿಯಿಂದ ಎಂ.ಎ. ಮುಸ್ತಫಾ ಬೆಳ್ಳಾರೆಯವರಿಗೆ “ವ್ಯಾಲ್ಯೂ ಅವಾರ್ಡ್-2026” ಪ್ರದಾನ

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಸಂಸ್ಥೆಯ ವತಿಯಿಂದ ಮಂಗಳೂರಿನ ಅತ್ತಾವರದ ಟ್ರಿನಿಟಿ ಬಿಲ್ಡಿಂಗ್‌ನ ಈ ಸಂಸ್ಥೆಯ ದ.ಕ.ಜಿಲ್ಲಾ ಪ್ರಧಾನ ಕಛೇರಿಯಲ್ಲಿ ನಡೆದ ವ್ಯಾಲ್ಯೂ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ, ಯುವಕವಿ, ಸಿನೆಮ‌ ಜೂನಿಯರ್ ಆರ್ಟಿಸ್ಟ್ ಎಂ.ಎ. ಮುಸ್ತಫಾ ಬೆಳ್ಳಾರೆಯವರಿಗೆ “ವ್ಯಾಲ್ಯೂ ಅವಾರ್ಡ್-2026” ನ್ನು ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಸಂಸ್ಥೆಯ ಸ್ಥಾನೀಯ ಪ್ರಮುಖರಾದ ಪೂಜಿತ್ ವಿಟ್ಲ, ಪ್ರಜ್ವಲ್ ಕೋಟ್ಯಾನ್ ಮಂಗಳೂರು, ಧೀರಜ್ ಮಂಗಳೂರು, ತಾರನಾಥ್ ಪುತ್ತೂರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading