ಬೆಳ್ಳಾರೆ : ಅಟ್ಟಿ ಮಡಿಕೆ ಮೊಸರು ಕುಡಿಕೆ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಆಮಂತ್ರಣ ಪತ್ರಿಕೆಯ ಬಿಡುಗಡೆ

ಸ್ನೇಹಿತರ ಕಲಾಸಂಘ ಬೆಳ್ಳಾರೆಯ ವತಿಯಿಂದ ಸೆಪ್ಟೆಂಬರ್ 5 ರಂದು ನಡೆಯುವ ಅಟ್ಟಿ ಮಡಿಕೆ ಮೊಸರು ಕುಡಿಕೆ ಹಾಗೂ ಸೆಪ್ಟಂಬರ್ 06 ರಂದು ನಡೆಯುವ ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಆಗಸ್ಟ್ 8 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ವಸಂತ ಗೌಡ ಪಡ್ಪು, ನಿಕಟ ಪೂರ್ವಾಧ್ಯಕ್ಷ ಪದ್ಮನಾಭ ಬೀಡು, ಕಾರ್ಯದರ್ಶಿ ಗಣೇಶ್ ಪಾಟಾಲಿ ಕುರುಂಬುಡೇಲು, ಕೋಶಾಧಿಕಾರಿ ಬಾಲಕೃಷ್ಣ ಪೂಜಾರಿ ತಡಗಜೆ, ಉಪಾಧ್ಯಕ್ಷರಾದ ಶ್ರೀನಿವಾಸ ನಾಯ್ಕ ಕುರುಂಬುಡೇಲು, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಉದಯಕುಮಾರ್ ಉಪಾಧ್ಯಾಯ, ಸಾಂಸ್ಕೃತಿಕ ಕಾರ್ಯದರ್ಶಿ ಮಹಾಲಿಂಗ ಕುರುಂಬುಡೇಲು, ಸದಸ್ಯರುಗಳಾದ ಅಮೃತ್ ಕುಮಾರ್ ಕಿಲಂಗೋಡಿ, ಜನಾರ್ಧನ ಪೂಜಾರಿ ಚೀಮುಳ್ಳು ಹಾಗೂ ಊರವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading