ಸೋರುತ್ತಿರುವ ಮೆಸ್ಕಾಂ ಕಛೇರಿ – ಗ್ರಾಹಕರು ಜಾರಿ ಬಿದ್ದು ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಿ

ಸುಳ್ಯ ಮೆಸ್ಕಾಂ ಉಪ ವಿಭಾಗ ಕಛೇರಿಯು ಸೋರುತ್ತಿದ್ದು ಗ್ರಾಹಕರು ಜಾರಿ ಬಿದ್ದು ತೊಂದರೆಯಾಗುವ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.
ಬಿಲ್ ಪಾವತಿ ಹಾಗೂ ಮತ್ತಿತರ ಕೆಲಸಗಳಿಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading