ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆ

ಸುಳ್ಯ : ನಗರದ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಆಫರ್‌ಗಳು ಲಭ್ಯವಿದ್ದು ಆಗಸ್ಟ್ 15ರಿಂದ 23ರವರೆಗೆ ನಡೆಯುವ ಈ ವಿಶೇಷ ಮಾರಾಟ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಸಂಸ್ಥೆಯು 1957ರಿಂದ ಗುಣಮಟ್ಟ, ವಿಶ್ವಾಸ ಹಾಗೂ ವಿನೂತನ ವಿನ್ಯಾಸಗಳ ಮೂಲಕ ಗ್ರಾಹಕರ ಮೆಚ್ಚುಗೆಗಳಿಸಿಕೊಂಡಿದೆ.

. . . . . . . . .

ಈ ಅವಧಿಯಲ್ಲಿ ಚಿನ್ನದ ಆಭರಣಗಳ VA ಮೇಲೆ ಪ್ರತೀ ಗ್ರಾಂಗೆ ರೂ.600/-ವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ಫ್ಲಾಟ್ ರೂ.7,000/- ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿ.ಗೆ ಫ್ಲಾಟ್ ರೂ. 8,000/- ರಿಯಾಯಿತಿ ನೀಡಲಾಗುತ್ತಿದೆ. ಜೊತೆಗೆ ಹಳೆಯ ಚಿನ್ನಾಭರಣಗಳ ಎಕ್ಸ್‌ಚೇಂಜ್ ದರದ ಮೇಲೆ 0% ಕಡಿತದ ಸೌಲಭ್ಯವೂ ಲಭ್ಯವಿದೆ. ಇದರೊಂದಿಗೆ ಆಕರ್ಷಕ ಹಳದಿ ಟ್ಯಾಗ್ ಸಂಗ್ರಹದಲ್ಲಿ 10%ರಿಂದ ಪ್ರಾರಂಭವಾಗುವ ವಿಶೇಷ ರಿಯಾಯಿತಿಯೊಂದಿಗೆ ಸುಂದರ ನೆಕ್ಲೆಸ್, ಹಾರ, ಚೈನ್, ಉಂಗುರ, ಬಳೆ ಸೇರಿದಂತೆ ವೈವಿಧ್ಯಮಯ ಹಾಗೂ ಮನಮೋಹಕ ಆಭರಣಗಳ ವಿಶಾಲ ಸಂಗ್ರಹ ಗ್ರಾಹಕರಿಗಾಗಿ ಲಭ್ಯವಿದೆ.

. . . . . . .

ಸಂಸ್ಥೆಯ ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮೂಡಬಿದ್ರೆಯ ಎಲ್ಲಾ ಮಳಿಗೆಗಳಲ್ಲಿ ಈ ವಿಶೇಷ ಆಫರ್‌ಗಳು ಲಭ್ಯವಿದ್ದು, ಗ್ರಾಹಕರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading